Egypt: ಇಂದು 1,000 ವರ್ಷ ಇತಿಹಾಸದ ಮಸೀದಿಗೆ ಮೋದಿ ಭೇಟಿ
Team Udayavani, Jun 24, 2023, 7:38 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಈಜಿಪ್ಟ್ಗೆ ಭೇಟಿ ನೀಡಲಿದ್ದಾರೆ. ಈ ವೇಳೆ ರಾಜಧಾನಿ ಕೈರೊದಲ್ಲಿರುವ 1,000 ವರ್ಷಗಳ ಇತಿಹಾಸ ವಿರುವ ಇಮಾಮ್ ಅಲ್ ಹಕಿಮ್ ಬಿ ಅಮ್ರ್ ಅಲ್ಲಾಹ್ ಮಸೀದಿಗೆ ಭೇಟಿ ನೀಡಲಿದ್ದಾರೆ.
ಈ ಮಸೀದಿಯೊಂದಿಗೆ ಭಾರತದ ದಾವೂದಿ ಬೊಹ್ರಾ ಸಮುದಾಯದ ಮುಸ್ಲಿಮರು ವಿಶೇಷ ಬಾಂಧವ್ಯ ಹೊಂದಿದ್ದಾರೆ. ಈ ಸಂಬಂಧವನ್ನು ನೆನಪಿಸಿಕೊಂಡಿರುವ ಮೋದಿ ಇಲ್ಲಿಗೆ ಭೇಟಿ ನೀಡಲಿದ್ದಾರೆ. ಇದು ಭಾರತದಲ್ಲಿ ದಾವೂದಿ ಬೊಹ್ರಾ ಮುಸ್ಲಿಮರೊಂದಿಗೆ ವಿಶೇಷ ಬಾಂಧವ್ಯ ಬೆಳೆಸಲು ಮೋದಿಯ ಹೆಜ್ಜೆಯಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.