ಮೋದಿಜಿ ಕಾಂಗ್ರೆಸ್‌ನಿಂದಾಗಿ ಹೆಚ್ಚು ಶಕ್ತಿಶಾಲಿಯಾಗಿದ್ದಾರೆ : ಮಮತಾ ಬ್ಯಾನರ್ಜಿ

Team Udayavani, Oct 30, 2021, 1:18 PM IST

mamata

ಪಣಜಿ : ”ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ಪಕ್ಷದಿಂದಾಗಿ ಹೆಚ್ಚು ಶಕ್ತಿಶಾಲಿಯಾಗಿದ್ದಾರೆ” ಎಂದು
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಶನಿವಾರ ಗೋವಾದಲ್ಲಿ ಹೇಳಿಕೆ ನೀಡಿದ್ದಾರೆ.

ಪಕ್ಷದ ಕಾರ್ಯಕರತರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿಪಕ್ಷಗಳು ಒಂದಾಗುವ ಅಗತ್ಯವನ್ನು ಗುರುತಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ . ಬಿಜೆಪಿಯನ್ನು ಎದುರಿಸಲು ಮತ್ತು ಭಾರತದ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸಲು ಪ್ರಾದೇಶಿಕ ಪಕ್ಷಗಳ ಪ್ರಾಮುಖ್ಯತೆಯನ್ನು ಒತ್ತಿಹೇಳಿದರು.

”ಕಾಂಗ್ರೆಸ್ ನಿಂದಾಗಿ ಮೋದಿಜಿ ಹೆಚ್ಚು ಪವರ್ ಫುಲ್ ಆಗಿದ್ದಾರೆ, ಏಕೆಂದರೆ ಕಾಂಗ್ರೆಸ್ ಬಿಜೆಪಿಯ ಟಿಆರ್ ಪಿ (ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್). ಕಾಂಗ್ರೆಸ್ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗದಿದ್ದರೆ, ದೇಶಕ್ಕೆ ಹಾನಿಯಾಗುತ್ತದೆ. ದೇಶ ಏಕೆ ನರಳಬೇಕು? ಅವರಿಗೆ ಸಾಕಷ್ಟು ಅವಕಾಶವಿತ್ತು” ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರ ಹಾಕಿದರು.

ವಿಜಯ್ ಸರ್ದೇಸಾಯಿ ಭೇಟಿ

ಮಮತಾ ಬ್ಯಾನರ್ಜಿ ಅವರು ಗೋವಾ ಫಾರ್ವರ್ಡ್ ಪಕ್ಷದ ಅಧ್ಯಕ್ಷ ವಿಜಯ್ ಸರ್ದೇಸಾಯಿ ಅವರನ್ನು ಭೇಟಿ ಮಾಡಿದರು.

ಭೇಟಿಯ ನಂತರ ಮಮತಾ ಬ್ಯಾನರ್ಜಿ ಮಾತನಾಡಿ, ”ಎರಡು ಪಕ್ಷಗಳು ಒಟ್ಟಾಗಿ ಕೆಲಸ ಮಾಡಲು ಮತ್ತು ಬಿಜೆಪಿ ವಿರುದ್ಧ ಹೋರಾಡಲು ನಿರ್ಧರಿಸಿವೆ” ಎಂದರು.

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಯ ಹಿಂದಿನ ಮಿತ್ರ ಪಕ್ಷವಾದ ಗೋವಾ ಫಾರ್ವರ್ಡ್ ಪಕ್ಷ ಪಕ್ಷವು ಟಿಎಂಸಿ ಜೊತೆ ಮೈತ್ರಿ ಮಾಡಿಕೊಂಡು ಸೀಟು ಹಂಚಿಕೆ ಮೂಲಕ ಚುನಾವಣೆ ಎದುರಿಸಲು ಮುಂದಾಗಿದೆ.

ಟಾಪ್ ನ್ಯೂಸ್

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚುರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚುರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ವಕ್ಫ್ ಬಗ್ಗೆ ಬಿವೈವಿ ಜತೆ ಮಾತಾಡುವ ಅವಶ್ಯಕತೆ ನನಗಿಲ್ಲ: ಯತ್ನಾಳ್‌

Waqf ಬಗ್ಗೆ ಬಿವೈವಿ ಜತೆ ಮಾತಾಡುವ ಅವಶ್ಯಕತೆ ನನಗಿಲ್ಲ: ಯತ್ನಾಳ್‌

ರಾಜ್ಯದ ಅರಣ್ಯ ನಿಧಿಗಾಗಿ ಕೇಂದ್ರ ಸರಕಾರಕ್ಕೆ ನಿಯೋಗ: ಅರಣ್ಯ ಸಚಿವ ಖಂಡ್ರೆ

ರಾಜ್ಯದ ಅರಣ್ಯ ನಿಧಿಗಾಗಿ ಕೇಂದ್ರ ಸರಕಾರಕ್ಕೆ ನಿಯೋಗ: ಅರಣ್ಯ ಸಚಿವ ಖಂಡ್ರೆ

Bus Fare Hike: ಸರಕಾರದ ಹೊಟ್ಟೆಗೆ ಇನ್ನೆಷ್ಟು ತೆರಿಗೆ, ಶುಲ್ಕ ತೆರಬೇಕು?

Bus Fare Hike: ಸರಕಾರದ ಹೊಟ್ಟೆಗೆ ಇನ್ನೆಷ್ಟು ತೆರಿಗೆ, ಶುಲ್ಕ ತೆರಬೇಕು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court-1

Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.

News Hub
ಉದಯವಾಣಿ ದಿನಪತ್ರಿಕೆ - Epaper