Morgan Stanley: 3 ಸಾವಿರ ಮಂದಿ ವಜಾ
Team Udayavani, May 3, 2023, 7:21 AM IST
ವಾಷಿಂಗ್ಟನ್ : ಜಾಗತಿಕ ಉದ್ಯೋಗಕಡಿತದ ಸರಣಿ ಮುಂದುವರಿದಿದ್ದು, ಇದೀಗ ಅಮೆರಿಕದ ಹಣಕಾಸು ಕಂಪನಿ ಮೊರ್ಗಾನ್ ಸ್ಟಾನ್ಲ ತನ್ನ ಸಂಸ್ಥೆಯ 3,000 ಮಂದಿಯನ್ನು ವಜಾಗೊಳಿಸಲು ನಿರ್ಧರಿಸಿದೆ. 82 ಸಾವಿರ ಉದ್ಯೋಗಿಗಳನ್ನು ಹೊಂದಿರುವ ಈ ಸಂಸ್ಥೆ ಇತ್ತೀಚಿನ ವರ್ಷಗಳಲ್ಲಿ ಆರ್ಥಿಕ ಹಿಂಜರಿತವನ್ನು ಅನುಭವಿಸುತ್ತಿದೆ. ಹಣದುಬ್ಬರದಂಥ ಸಮಸ್ಯೆಗಳನ್ನು ಸಂಸ್ಥೆ ಎದುರಿಸುತ್ತಿದ್ದು, ವೆಚ್ಚ ಪರಿಣಾಮವನ್ನು ತಗ್ಗಿಸಲು ಯೋಜಿಸುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ಸಂಸ್ಥೆಯ ಉದ್ಯೋಗಿಗಳ ಪೈಕಿ ಶೇ.2ರಷ್ಟು ಉದ್ಯೋಗಿಗಳನ್ನು ವಜಾಗೊಳಿಸಿತ್ತು. ಈಗ ಅದರ ಬೆನ್ನಲ್ಲೇ, ಸಂಸ್ಥೆ ನಿರ್ವಹಣಾ ಹಾಗೂ ಹಣಕಾಸು ವಿಭಾಗದ ಉದ್ಯೋಗಿಗಳನ್ನು ಹೊರತುಪಡಿಸಿ, ತನ್ನ ಜಾಗತಿಕ ಉದ್ಯೋಗಿಗಳ ಪ್ರಮಾಣದಲ್ಲಿ ಶೇ.5ರಷ್ಟು ಮಂದಿಯನ್ನು ವಜಾಗೊಳಿಸಲು ಸಿದ್ಧತೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
Bangladesh: 42,600 ಕೋಟಿ ರೂ. ಲಂಚ ಕೇಸ್: ಹಸೀನಾ ವಿರುದ್ಧ ತನಿಖೆ ಶುರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.