Madhya Pradesh: ತಲೆಕೆಳಗಾದ ಮತಗಟ್ಟೆ ಸಮೀಕ್ಷೆ ಲೆಕ್ಕಾಚಾರ-4ನೇ ಬಾರಿ ಬಿಜೆಪಿಗೆ ಗದ್ದುಗೆ

2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರದ ಗದ್ದುಗೆ ಏರಿತ್ತು

Team Udayavani, Dec 3, 2023, 11:47 AM IST

Madhya Pradesh: ತಲೆಕೆಳಗಾದ ಮತಗಟ್ಟೆ ಸಮೀಕ್ಷೆ ಲೆಕ್ಕಾಚಾರ-4ನೇ ಬಾರಿ ಬಿಜೆಪಿ ಗದ್ದುಗೆ

ಭೋಪಾಲ್:‌ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಮತಎಣಿಕೆ ಮುಂದುವರಿದಿದ್ದು, ಈಗಿನ ಟ್ರೆಂಡ್‌ ಪ್ರಕಾರ 136 ಕ್ಷೇತ್ರಗಳಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಮುನ್ನಡೆ ಸಾಧಿಸುವ ಮೂಲಕ ಸತತ 4ನೇ ಬಾರಿ ಅಧಿಕಾರದ ಗದ್ದುಗೆ ಏರಲು ಸಜ್ಜಾಗಿದೆ.

ಇದನ್ನೂ ಓದಿ:ಕುದುರೆ ವ್ಯಾಪಾರ ಭೀತಿ: ಅಭ್ಯರ್ಥಿಗಳ ರಕ್ಷಣೆಗೆ ತೆಲಂಗಾಣಕ್ಕೆ ತೆರಳಿದ ಟ್ರಬಲ್ ಶೂಟರ್ ಡಿಕೆಶಿ

230 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್‌ 93 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ 2003ರಿಂದ ಅಧಿಕಾರದಲ್ಲಿದ್ದು, 2005ರಿಂದ 2008ರವರೆಗೆ ಶಿವರಾಜ್‌ ಸಿಂಗ್‌ ಚೌಹಾಣ್‌ ಮುಖ್ಯಮಂತ್ರಿಯಾಗಿದ್ದರು. ನಂತರ 2008 ರಿಂದ 2018ರವರೆಗೂ ಸಿಎಂ ಆಗಿದ್ದರು.

2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರದ ಗದ್ದುಗೆ ಏರಿದ್ದು, ಕಮಲ್‌ ನಾಥ್‌ ಮುಖ್ಯಮಂತ್ರಿಯಾಗಿದ್ದರು. ಆದರೆ ಕಾಂಗ್ರೆಸ್‌ 2018ರ ಡಿಸೆಂಬರ್‌ 17ರಿಂದ 2020ರ ಮಾರ್ಚ್‌ 23ರವರೆಗೆ ಮಾತ್ರ ಅಧಿಕಾರದಲ್ಲಿತ್ತು. ಅದಕ್ಕೆ ಕಾರಣ ಜ್ಯೋತಿರಾದಿತ್ಯ ಸಿಂಧಿಯಾ ಬಂಡಾಯ ಎದ್ದು  ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಜತೆ ಕೈಜೋಡಿಸುವ ಮೂಲಕ ಶಿವರಾಜ್‌ ಸಿಂಗ್‌ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರದ ಗದ್ದುಗೆ ಏರುವಂತಾಗಿತ್ತು.

2023ರ ಈ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಪೂರ್ಣ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಲಿದೆ ಎಂದು ಶಿವರಾಜ್‌ ಸಿಂಗ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಕ್ಷದ ಅಭಿವೃದ್ಧಿ ಯೋಜನೆಗಳಿಂದಾಗಿ ಮಧ್ಯಪ್ರದೇಶದ ಮತದಾರರು ಬಿಜೆಪಿಯನ್ನು ಮತ್ತೊಮ್ಮೆ ಆಯ್ಕೆ ಮಾಡಲಿದ್ದಾರೆ ಎಂದು ಸಿಂಗ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮತಗಟ್ಟೆ ಸಮೀಕ್ಷೆಯಲ್ಲಿ ಬಹುತೇಕ ಸಮೀಕ್ಷೆಗಳು ಬಿಜೆಪಿ ಸ್ಪಷ್ಟ ಬಹುಮತ ಪಡೆದು ಅಧಿಕಾರದ ಗದ್ದುಗೆ ಏರಲಿದೆ ಎಂಬುದಾಗಿ ಹೇಳಿಲ್ಲವಾಗಿತ್ತು. ಇದೀಗ ಮತಗಟ್ಟೆ ಸಮೀಕ್ಷೆಯ ಲೆಕ್ಕಾಚಾರ ಉಲ್ಟಾ ಹೊಡೆದಿದ್ದು, ಬಿಜೆಪಿ ಮತ್ತೆ ಅಧಿಕಾರದ ಗದ್ದುಗೆ ಏರುವತ್ತ ದಾಪುಗಾಲಿಟ್ಟಿದ್ದು, ಏತನ್ಮಧ್ಯೆ ಆಡಳಿತ ಚುಕ್ಕಾಣಿ ಹಿಡಿಯುವ ಕಾಂಗ್ರೆಸ್‌ ಕನಸು ಭಗ್ನಗೊಂಡಂತಾಗಿದೆ.

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

1

Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.