ಪತ್ರಕರ್ತನಿಗೆ ಬೆದರಿಕೆ : ನಟ ಸಲ್ಮಾನ್ ಖಾನ್ ಗೆ ಕೋರ್ಟ್ ಸಮನ್ಸ್
Team Udayavani, Mar 23, 2022, 10:47 AM IST
ಮುಂಬಯಿ : ನಟ ಸಲ್ಮಾನ್ ಖಾನ್ ಮತ್ತು ಅವರ ಅಂಗರಕ್ಷಕ ನವಾಜ್ ಶೇಖ್ ಅವರಿಗೆ 2019 ರ ವಿವಾದಕ್ಕೆ ಸಂಬಂಧಿಸಿದಂತೆ ಪತ್ರಕರ್ತರೊಬ್ಬರು ಸಲ್ಲಿಸಿದ ದೂರಿನ ಮೇರೆಗೆ ಸ್ಥಳೀಯ ನ್ಯಾಯಾಲಯ ಸಮನ್ಸ್ ನೀಡಿದೆ.
ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಆರ್.ಆರ್.ಖಾನ್ ಮಂಗಳವಾರ ತಮ್ಮ ಆದೇಶದಲ್ಲಿ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಅಪರಾಧಗಳನ್ನು ದಾಖಲು ಮಾಡಲಾಗಿದೆ ಎಂದು ಪೊಲೀಸ್ ವರದಿಯಲ್ಲಿ ಹೇಳಲಾಗಿದೆ. ನ್ಯಾಯಾಲಯವು ಸಮನ್ಸ್ ಹೊರಡಿಸಿ ಏಪ್ರಿಲ್ 5 ರಂದು ಹೆಚ್ಚಿನ ವಿಚಾರಣೆಗೆ ವಿಷಯವನ್ನು ಮುಂದೂಡಿದೆ.
ಪತ್ರಕರ್ತ ಅಶೋಕ್ ಪಾಂಡೆ ಅವರು ತಮ್ಮ ದೂರಿನಲ್ಲಿ ಸಲ್ಮಾನ್ ಖಾನ್ ಮತ್ತು ಶೇಖ್ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲು ಕೋರಿದ್ದಾರೆ. ಮುಂಬೈನ ಬೀದಿಯಲ್ಲಿ ಸೈಕ್ಲಿಂಗ್ ಮಾಡುವಾಗ ಕೆಲವು ಮಾಧ್ಯಮದವರು ತಮ್ಮ ಫೋಟೋಗಳನ್ನು ಕ್ಲಿಕ್ ಮಾಡಲು ಪ್ರಾರಂಭಿಸಿದಾಗ ನಟ ಸಲ್ಮಾನ್ ತನ್ನ ಮೊಬೈಲ್ ಫೋನ್ ಅನ್ನು ಕಸಿದುಕೊಂಡಿದ್ದಾರೆ ಎಂದು ಪಾಂಡೆ ಆರೋಪಿಸಿದ್ದಾರೆ. ನಟ ವಾಗ್ವಾದಕ್ಕೆ ಇಳಿದು ಬೆದರಿಕೆ ಹಾಕಿದ್ದಾರೆ ಎಂದು ಪಾಂಡೆ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.