ಮತ್ತೊಂದು ರನ್ ಮಳೆಗೆ ಶಾರ್ಜಾ ರೆಡಿ: ಟಾಸ್ ಗೆದ್ದ ಮುಂಬೈ ಬ್ಯಾಟಿಂಗ್ ಆಯ್ಕೆ

Team Udayavani, Oct 4, 2020, 2:59 PM IST

ಮತ್ತೊಂದು ರನ್ ಮಳೆಗೆ ಶಾರ್ಜಾ ರೆಡಿ: ಟಾಸ್ ಗೆದ್ದ ಮುಂಬೈ ಹೈದರಾಬಾದ್ ಫೀಲ್ಡಿಂಗ್ ಬ್ಯಾಟಿಂಗ್ ಆಯ್ಕೆ

ಶಾರ್ಜಾ: ಆಡಿರುವ ಎರಡು ಪಂದ್ಯಗಳಲ್ಲಿ ತಲಾ ಎರಡು ಪಂದ್ಯ ಗೆದ್ದಿರುವ ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಇಂದು ಶಾರ್ಜಾ ಅಂಗಳದಲ್ಲಿ ಮುಖಾಮುಖಿಯಾಗುತ್ತಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ತಂಡ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.

ವಾರ್ನರ್‌ ಸಾರಥ್ಯದ ಹೈದರಾಬಾದ್‌ ತಂಡ ಶುಕ್ರವಾರದ ಪಂದ್ಯದಲ್ಲಿ ಚೆನ್ನೈ ವಿರುದ್ಧ ಆರಂಭಿಕ ಆಘಾತ ಎದುರಿಸಿದ್ದರೂ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್‌ ಬೀಸಿದ ಪ್ರಿಯಮ್‌ ಗರ್ಗ್‌ ಮತ್ತು ಅಭಿಷೇಕ್‌ ಶರ್ಮ ಜವಾಬ್ದಾರಿಯುತ ಆಟವಾಡಿ ತಂಡದ ಮೊತ್ತವನ್ನು 150ರ ಗಡಿ ದಾಟಿಸುವಲ್ಲಿ ಪ್ರಮುಖ ಪಾತ್ರವಹಿದ್ದರು ಹೀಗಾಗಿ ಈ ಪಂದ್ಯದಲ್ಲಿಯೂ ಇವರ ಮೇಲೆ ತಂಡ ಹೆಚ್ಚು ಭರವಸೆ ಇರಿಸಿದೆ.

ವಾರ್ನರ್‌, ಬೇರ್‌ಸ್ಟೊ, ಮನೀಷ್‌ ಪಾಂಡೆ ಹಿಂದಿನ ಐಪಿಎಲ್‌ನಲ್ಲಿ ತೋರಿದ ಚಾರ್ಮ್ ತೋರುವಲ್ಲಿ ಈ ಬಾರಿ ಸಂಪೂರ್ಣ ವಿಫ‌ಲರಾಗುತ್ತಿದ್ದಾರೆ. ಈ ಪಂದ್ಯದಲ್ಲಿ ಸಿಡಿದು ನಿಲ್ಲುವ ಅನಿವಾರ್ಯ ಇವರ ಮೇಲಿದೆ.

ಇದನ್ನೂ ಓದಿ:ಟೂರ್ನಿ ಮಧ್ಯೆಯೇ ಕೆಕೆಆರ್ ತಂಡದಲ್ಲಿ ನಾಯಕತ್ವ ಬದಲಾವಣೆ? ಹೊಸ ಚರ್ಚೆ ಹುಟ್ಟುಹಾಕಿದ ಮಾರ್ಗನ್

ಮುಂಬೈ ಮೇಲ್ನೋಟಕ್ಕೆ ಹೈದರಾ ಬಾದ್‌ಗಿಂತ ಬಲಿಷ್ಠ ತಂಡ ಎಂಬುದರಲ್ಲಿ ಎರಡು ಮಾತಿಲ್ಲ. ಬ್ಯಾಟಿಂಗ್‌ನಲ್ಲಿ ನಾಯಕ ರೋಹಿತ್‌ ಶರ್ಮ, ಕ್ವಿಂಟನ್‌ ಡಿ ಕಾಕ್‌, ಪೊಲಾರ್ಡ್‌, ಪಾಂಡ್ಯ ಬ್ರದರ್ಸ್‌, ಇಶಾನ್ ಕಿಶನ್ , ಬೌಲಿಂಗ್‌ನಲ್ಲಿ ಬುಮ್ರಾ, ರಾಹುಲ್‌ ಚಹರ್‌, ಜೇಮ್ಸ್‌ ಪ್ಯಾಟಿನ್ಸನ್‌, ಟ್ರೆಂಟ್‌ ಬೌಲ್ಟ್ ಅವರೆಲ್ಲ ಮುಂಬೈ ತಂಡಕ್ಕೆ ಶಕ್ತಿ ತುಂಬಿದ್ದಾರೆ.

ತಂಡಗಳು:

ಮುಂಬೈ: ರೋಹಿತ್ ಶರ್ಮಾ (ನಾ), ಕ್ವಿಂಟನ್ ಡಿ ಕಾಕ್ (ವಿಕೀ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಕೀರನ್ ಪೊಲಾರ್ಡ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ.

ಹೈದರಾಬಾದ್: ಡೇವಿಡ್ ವಾರ್ನರ್ (ನಾ), ಜಾನಿ ಬೆರಿಸ್ಟೋ (ವಿ,ಕೀ), ಮನೀಶ್ ಪಾಂಡೆ, ಕೇನ್ ವಿಲಿಯಮ್ಸನ್ / ಜೇಸನ್ ಹೋಲ್ಡರ್, ಪ್ರಿಯಮ್ ಗರ್ಗ್, ಅಭಿಷೇಕ್ ಶರ್ಮಾ, ಅಬ್ದುಲ್ ಸಮದ್, ರಶೀದ್ ಖಾನ್, ಸಂದೀಪ್ ಶರ್ಮಾ  ಸಿದ್ದಾರ್ಥ್ ಕೌಲ್,  ಟಿ ನಟರಾಜನ್.

ಟಾಪ್ ನ್ಯೂಸ್

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐಪಿಎಲ್‌  ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮಟ್ಟದ ಏರಿಕೆ

ಐಪಿಎಲ್‌ ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮಟ್ಟದ ಏರಿಕೆ

ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ

ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ

ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಕಿರಿಯ ನಾಯಕನ ದೊಡ್ಡ ಸಾಧನೆ

ಕಿರಿಯ ನಾಯಕನ ದೊಡ್ಡ ಸಾಧನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.