2023 ರ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅಧಿವೇಶನ: ಮುಂಬಯಿ ಆಯ್ಕೆ

ನೀತಾ ಅಂಬಾನಿ ಮಹತ್ವದ ಪಾತ್ರ, ದೇಶಕ್ಕೆ ಹೆಮ್ಮೆಯ ವಿಷಯವೆಂದ ಮಹಾರಾಷ್ಟ್ರ ಸಿಎಂ

Team Udayavani, Feb 19, 2022, 4:19 PM IST

1-sdsads

ಮುಂಬಯಿ: 2023 ರಲ್ಲಿ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅಧಿವೇಶನವನ್ನು ಮುಂಬಯಿಯಲ್ಲಿ ಆಯೋಜಿಸಲಾಗುತ್ತಿದೆ. 2022 ರ ಸಮಿತಿಯ ಮತದಾನದ ಅಧಿವೇಶನದ ನಂತರ ಕನಸುಗಳ ನಗರಿಯನ್ನು ಅಧಿಕೃತವಾಗಿ ಆತಿಥೇಯ ನಗರ ಎಂದು ಹೆಸರಿಸಲಾಯಿತು.

ಒಟ್ಟು 82 ಐಒಸಿ ಸದಸ್ಯರು ಮತದಾನಕ್ಕೆ ಅರ್ಹರಾಗಿದ್ದರು,, ಅವರಲ್ಲಿ 6 ಮಂದಿ ಗೈರು ಹಾಜರಾಗಿದ್ದರೆ, 75 ಸದಸ್ಯರು ಹೌದು ಎಂದು ಮತ ಚಲಾಯಿಸಿದರು. ಮುಂದಿನ ಐಒಸಿ ಅಧಿವೇಶನದ ಆತಿಥೇಯ ಮುಂಬಯಿ ವಿರುದ್ಧ ಕೇವಲ ಒಂದು ಮತ ಬಿದ್ದಿದೆ.

ಒಲಿಂಪಿಕ್ ಸಮಿತಿಯ ಅಧಿವೇಶನವು IOC ಯ ಸದಸ್ಯರ ಸಾಮಾನ್ಯ ಸಭೆಯಾಗಿದೆ. ಇದು IOC ಯ ಸರ್ವೋಚ್ಚ ಅಂಗವಾಗಿದೆ ಮತ್ತು ಅದರ ನಿರ್ಧಾರಗಳು ಅಂತಿಮವಾಗಿರುತ್ತದೆ. ಈವೆಂಟ್‌ನ 2023ರ ಅಧಿವೇಶನ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ನಡೆಯಲಿದೆ.

ಇಂತಹ ಪ್ರತಿಷ್ಠಿತ ಒಲಿಂಪಿಕ್ ಕ್ರೀಡಾಕೂಟಕ್ಕಾಗಿ ಇಂದು ಭಾರತೀಯ ನಿಯೋಗವನ್ನು ಮುನ್ನಡೆಸುತ್ತಿರುವುದು ಗೌರವವಾಗಿದೆ” ಎಂದು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಸದಸ್ಯರಾದ ನೀತಾ ಅಂಬಾನಿ ಹೇಳಿದ್ದಾರೆ.

ಮುಂಬಯಿ 2023 ರ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅಧಿವೇಶನವನ್ನು ಆಯೋಜಿಸುವುದು ಕೇವಲ ಹೆಮ್ಮೆಯ ವಿಷಯವಲ್ಲ ಆದರೆ ಕ್ರೀಡಾ ದಿಗಂತದಲ್ಲಿ ಭಾರತವನ್ನು ಮುಂದಕ್ಕೆ ತಳ್ಳುವ ಅವಕಾಶವೂ ಆಗಿದೆ. 2023 ರ ಅಧಿವೇಶನವನ್ನು ಮಹಾರಾಷ್ಟ್ರದ ಮುಂಬೈಗೆ ತರುವ ಪ್ರಯತ್ನಕ್ಕಾಗಿ ನೀತಾ ಅಂಬಾನಿ ಜಿ! ಅವರಿಗೆ ಕೃತಜ್ಞತೆಗಳು ಎಂದು  ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.