ಮುಂಬೈ: ಕೋವಿಡ್ ನಿಯಮ ಉಲ್ಲಂಘಿಸಿ ಸಮುದ್ರ ಪ್ರವೇಶಿಸಿದ ಐವರಿಗೆ ‘ಕೋಳಿ ನಡಿಗೆ’ ಶಿಕ್ಷೆ
Team Udayavani, Mar 30, 2021, 7:45 PM IST
ಮುಂಬೈ: ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಮರೈನ್ ಡ್ರೈವ್‌ನಲ್ಲಿ ಸಮುದ್ರ ಪ್ರವೇಶಿಸಲು ಮುಂದಾಗಿದ್ದ ಐವರಿಗೆ ಪೊಲೀಸರು ಕೋಳಿ ನಡಿಗೆ (ಮುರ್ಗ ವಾಕ್) ಶಿಕ್ಷೆ ನೀಡಿದ ವಿಡಿಯೊ ವೈರಲ್ ಆಗಿದೆ.
“ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಕಾಲಿಡಲು ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಹೀಗಿದ್ದರೂ ಸಮುದ್ರ ತೀರದಿಂದ ನೀರಿನ ಒಳಭಾಗದವರೆಗೆ ಓಡಿ, ಅಲೆಗಳೊಂದಿಗೆ ಆಡಲು ಐವರು ಮುಂದಾಗಿದ್ದರು. ಇವರ್ಯಾರೂ ಮುಖಕ್ಕೆ ಮಾಸ್ಕ್ ಧರಿಸಿರಲಿಲ್ಲ.
ಈ ಕಾರಣಕ್ಕಾಗಿ ಅವರಿಗೆ ಮರೈನ್ ಡ್ರೈವ್‌ನ ರಸ್ತೆಯಲ್ಲಿ ಕೋಳಿ ನಡಿಗೆ ಶಿಕ್ಷೆ ವಿಧಿಸಲಾಗಿತ್ತು’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ :ಹೃದಯಾಘಾತದಿಂದ ಮೃತಪಟ್ಟಿದ್ದ ವ್ಯಕ್ತಿ ಅಂತ್ಯಕ್ರಿಯೆ ವೇಳೆ ಉಸಿರಾಟ!
Violators made to do ‘Murga Walk’ by police at Marine Drive promenade for not wearing masks.
Pls always carry Extra mask in Pockets
Note:
now onwards No mask fine is 500Rs #Mumbai #Corona pic.twitter.com/pQ8Yu1zQfT— Suleman Shaikh (@sulemanreporter) March 29, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
MUST WATCH
ಹೊಸ ಸೇರ್ಪಡೆ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.