ಮುಸ್ಲಿಂ ಕುಟುಂಬದಿಂದ ಕೋಟ ಅಮೃತೇಶ್ವರಿಗೆ ತುಲಾಭಾರ ಸೇವೆ
Team Udayavani, Mar 18, 2021, 10:03 PM IST
ಕೋಟ: ಮುಸ್ಲಿಂ ಮಹಿಳೆಯೋರ್ವರು ಮಗುವಿನೊಂದಿಗೆ ಕೋಟ ಅಮೃತೇಶ್ವರೀ ದೇವಸ್ಥಾನದಲ್ಲಿ ಗುರುವಾರ ತುಲಾಭಾರ ಸೇವೆ ಸಲ್ಲಿಸಿದ್ದು ಈ ಕುರಿತಾದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮೂಲತಃ ಕೋಟ ಪರಿಸರದವರಾದ ಇವರು ಉಡುಪಿಯಲ್ಲಿ ವಾಸವಾಗಿದ್ದು ಕುಟುಂಬದ ಹಿರಿಯರು ದೇವಿಗೆ ಹರಕೆ ಹೊತ್ತಿದ್ದು ಅದರಂತೆ ಸೇವೆ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಸ್ಥಳೀಯರೊಬ್ಬರು ಈ ತುಲಾಭಾರದ ವೀಡಿಯೋವನ್ನು ಜಾಲತಾಣದಲ್ಲಿ ಹರಿಯಬಿಟ್ಟಿದ್ದು ಕುಟುಂಬದ ಧಾರ್ಮಿಕ ಸೌಹಾರ್ದತೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಜಾತಿ ಭೇದವಿಲ್ಲದೆ ಇಲ್ಲಿ ಹರಿಕೆ ಸಲ್ಲಿಸಲಾಗುತ್ತಿದೆ. ಹಿಂದೊಮ್ಮೆ ಅನ್ಯಧರ್ಮಿಯರೋರ್ವರು ಯಕ್ಷಗಾನ ಸೇವೆಯನ್ನು ಕೂಡ ಸಲ್ಲಿಸಿದ್ದರು. ಹೀಗಾಗಿ ಇದರಲ್ಲಿ ವಿಶೇಷತೆ ಇಲ್ಲ ಎಂದು ದೇಗುಲದವರು ಹೇಳಿದ್ದಾರೆ.
ಇದನ್ನೂ ಓದಿ :ಕಾಫಿನಾಡಿನಲ್ಲಿ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಪವರ್ ಸ್ಟಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.