ನನ್ನ ತಂದೆ ರಾಷ್ಟ್ರೀಯವಾದಿ : ಸಿದ್ದರಾಮಯ್ಯಗೆ ಸಿಎಂ ಬೊಮ್ಮಾಯಿ ತಿರುಗೇಟು
Team Udayavani, Oct 15, 2021, 2:01 PM IST
ಬೆಂಗಳೂರು : ಸೈದ್ಧಾಂತಿಕ ವಿಚಾರಗಳಿಗಾಗಿ ಮಾಜಿ ಮುಖ್ಯಮತ್ರಿ ಮತ್ತು ಹಾಲಿ ಮುಖ್ಯಮತ್ರಿಗಳು ಟ್ವೀಟ್ ಗಳ ಮೂಲಕ ಸಮರ ಮುಂದುವರೆಸಿದ್ದು, ನನ್ನ ತಂದೆ ರಾಷ್ಟ್ರೀಯ ವಾದಿ, ಅದನ್ನು ನಾನು ಪಾಲಿಸುತ್ತೇನೆ. ಆರ್ ಎಸ್ ಎಸ್ ಕೂಡ ರಾಷ್ಟ್ರೀಯತೆಯನ್ನೇ ಪ್ರತಿಪಾದಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಾಜಿ ಮುಖ್ಯಮತ್ರಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.
ಟ್ವೀಟ್ ಗೆ ಟ್ವೀಟ್ ಮೂಲಕವೇ ಉತ್ತರ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ನನ್ನ ತಂದೆ ನನಗೆ ಸಾರ್ವಜನಿಕ ಜೀವನದಲ್ಲಿ ಯಾವುದು ಉತ್ತಮ ಎಂಬುದನ್ನು ಕಲಿಸಿದ್ದಾರೆ. ಇದೇ ರೀತಿಯ ಮಾರ್ಗದರ್ಶನವನ್ನು ಅವರು ನಿಮಗೂ ಮಾಡಿರಬಹುದು ಎಂಬುದು ನನ್ನ ಭಾವನೆ. ನನ್ನ ತಂದೆ ರಾಷ್ಟ್ರೀಯ ವಾದಿ, ಅದನ್ನು ನಾನು ಪಾಲಿಸುತ್ತೇನೆ. ಆರ್ ಎಸ್ಎಸ್ ಕೂಡ ರಾಷ್ಟ್ರೀಯತೆಯನ್ನೇ ಪ್ರತಿಪಾದಿಸುತ್ತದೆ. ಅದೇನೆ ಇರಲಿ ಸಿದ್ದರಾಮಯ್ಯ ಅವರೇ, ನೀವು ಜೀವನ ಪರ್ಯಂತ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುತ್ತ ಬಂದಿದ್ದೀರಿ. ಈಗ ಒಂದು ಕುಟುಂಬದ ಹಿನ್ನೆಲೆ ಗಾಯಕರಾಗಿದ್ದೀರಿ, ಎಂದು ಕುಟುಕಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ನನ್ನಿಂದ ಆಡಳಿತವನ್ನಾಗಲಿ, ಪೊಲೀಸಿಂಗ್ ಆಗಲಿ ಕಲಿಯಬೇಕಿಲ್ಲ ಎಂದು ಹೇಳಿದ್ದೀರಿ, ಧನ್ಯವಾದಗಳು. ನನ್ನಿಂದಾಗಲಿ, ನಿಮ್ಮ ತಂದೆ ಎಸ್.ಆರ್.ಬೊಮ್ಮಾಯಿ ಅವರಿಂದಾಗಲಿ ನೀವು ಏನಾದರೂ ಕಲಿತಿದ್ದರೆ, ಕೇವಲ ಅಧಿಕಾರಕ್ಕಾಗಿ ಕೋಮುವಾದಿ ಪಕ್ಷದ ಜೊತೆ ಹೇಗೆ ಸೇರಿಕೊಳ್ಳುತ್ತಿದ್ದೀರಿ ಅಲ್ಲವೇ? ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದರು.
My father has taught me values of public good and I think he has also guide you in similar manner.
My father was nationalist and I follow that all along. That is what RSS stands for. However you fought congress tooth and nail and now your signing chorus of the family.— Basavaraj S Bommai (@BSBommai) October 14, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.