ಮೈಸೂರಿನಲ್ಲಿ 430 ಹೊಸ ಕೋವಿಡ್ ಪ್ರಕರಣ ದೃಢ! ೯ ಮಂದಿ ಸಾವು
Team Udayavani, Jul 30, 2020, 8:06 PM IST
ಮೈಸೂರು: ಜಿಲ್ಲೆಯಲ್ಲಿ ಕೋವಿಡ್ ಅಬ್ಬರಿಸಿದ್ದು, ಗುರವಾರ 430 ಮಂದಿಯಲ್ಲಿ ಸೋಂಕು ದೃಢಪಟ್ಟರೆ, 9 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ಈ ಮೂಲಕ ಮೈಸೂರಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 4 ಸಾವಿರದ ಗಡಿ ದಾಟಿದೆ. ಮೈಸೂರಿನಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 4,013 ಕ್ಕೇ ಏರಿದೆ.
ಇಂದು 70 ಕೋವಿಡ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಬಂದಿದ್ದು, ಇದುವರೆಗೂ 1,215 ಮಂದಿ ಕೋವಿಡ್ ಸೋಂಕಿತರು ಗುಣಮುಖರಾಗಿದ್ದಾರೆ.ಇಂದು 9 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದಾರೆ, ಜಿಲ್ಲೆಯಲ್ಲಿ ಇದುವರೆಗೆ 137 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ, ಸಕ್ರಿಯ ಪ್ರಕರಣಗಳ ಸಂಖ್ಯೆ 2,661 ಕ್ಕೇರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?
Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು
ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ
Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಹೊಸ ಸೇರ್ಪಡೆ
By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
Aircel-Maxis Case: ಏರ್‌ಸೆಲ್-ಮ್ಯಾಕ್ಸಿಸ್ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.