![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Feb 4, 2023, 5:52 PM IST
ಕೊಹಿಮಾ : ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು ಅಕ್ರಮ ಚಟುವಟಿಗಳೂ ತೀವ್ರ ಗೊಂಡಿದ್ದು, ಇದಕ್ಕೆ ಸಾಕ್ಷಿಯಾಗಿ 28 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಫೆಬ್ರವರಿ 3 ರವರೆಗೆ ವಿವಿಧ ಜಾರಿ ಏಜೆನ್ಸಿಗಳಿಂದ ನಗದು, ಮದ್ಯ, ಡ್ರಗ್ಸ್ ಮತ್ತು ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಾಗಾಲ್ಯಾಂಡ್ ಮುಖ್ಯ ಚುನಾವಣಾ ಅಧಿಕಾರಿ ತಿಳಿಸಿದ್ದಾರೆ.
ನಾಗಾಲ್ಯಾಂಡ್‌ನಲ್ಲಿ ಫೆಬ್ರವರಿ 27 ರಂದು ಮತದಾನ ನಡೆಯಲಿದ್ದು, ಮಾರ್ಚ್ 2 ರಂದು ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಲು ಫೆಬ್ರವರಿ 7 ಕೊನೆಯ ದಿನವಾಗಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.