![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 20, 2023, 7:18 AM IST
ತಿರುವನಂತಪುರ: ಏ.24ರಂದು ಪ್ರಧಾನಿ ನರೇಂದ್ರಮೋದಿ ಅವರು ಕೇರಳಕ್ಕೆ 2 ದಿನಗಳ ಭೇಟಿ ಕೈಗೊಳ್ಳಲಿದ್ದು, ಈ ವೇಳೆ ಬಹು ನಿರೀಕ್ಷಿತ ವಂದೇ ಭಾರತ್ ಎಕ್‌ಪ್ರಸ್ ರೈಲಿಗೆ ಚಾಲನೆ ನೀಡಲಿದ್ದಾರೆ. ಮೋದಿ ಆಗಮನಕ್ಕೆ ಸಜ್ಜಾಗಿರುವ ಬಿಜೆಪಿ ಕೇರಳ ಘಟಕ ಬೃಹತ್ ರೋಡ್ ಶೋ ಕೂಡ ಆಯೋಜಿಸಿದೆ.
ಈ ಕುರಿತಂತೆ ಕೇರಳ ಬಿಜೆಪಿ ಘಟಕ ಟ್ವಿಟರ್‌ನಲ್ಲಿ ಪೋಸ್ಟ್ ಒಂದನ್ನು ಮಾಡಿದ್ದು, “ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ವೇಳೆ ಕೊಚ್ಚಿಯಲ್ಲಿ ನಡೆಯಲಿರುವ ಬೃಹತ್ ರೋಡ್ ಶೋನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗಿಯಾಗಲಿದ್ದಾರೆ ಎಂದಿದೆ. ಆದಾಗ್ಯೂ ರೋಡ್ ಶೋನಲ್ಲಿ ಖುದ್ದು ಪ್ರಧಾನಿ ಭಾಗಿಯಾಗುವರೇ? ಎಂಬುದು ಸ್ಪಷ್ಟವಾಗಿಲ್ಲ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.