ಸ್ಥೂಲ ಕಾಯದ ಮಹಿಳೆಯರು ಕರ್ನಾಟಕಕ್ಕೆ 2ನೇ ಸ್ಥಾನ: ಶೇ.6.9ರಷ್ಟು ಏರಿಕೆ
ದಕ್ಷಿಣ ಭಾರತದ ರಾಜ್ಯಗಳ ಬಗ್ಗೆ ನಡೆದ ಸಮೀಕ್ಷೆ
Team Udayavani, Sep 11, 2022, 7:25 AM IST
ಹೈದರಾಬಾದ್: ದಕ್ಷಿಣ ರಾಜ್ಯಗಳ ಪೈಕಿ ಕರ್ನಾಟದಲ್ಲಿ ಎರಡನೇ ಅತಿ ಹೆಚ್ಚು ಸ್ಥೂಲಕಾಯದ ಮಹಿಳೆಯರಿದ್ದಾರೆ. 2019ಕ್ಕೆ ಹೋಲಿಸಿದರೆ 2021ರಲ್ಲಿ ರಾಜ್ಯದಲ್ಲಿ ಸ್ಥೂಲಕಾಯದ ಮಹಿಳೆಯರ ಪ್ರಮಾಣ ಶೇ. 6.9ರಷ್ಟು ಏರಿಕೆಯಾಗಿದೆ.
ಹೈದರಾಬಾದ್‌ನ ಸಾಮಾಜಿಕ ಅಭಿವೃದ್ಧಿ ಮಂಡಳಿ (ಸಿಎಸ್‌ಡಿ)ಯ ಹೊಸ ವರದಿಯಲ್ಲಿ ಈ ಅಭಿಪ್ರಾಯಪಡಲಾಗಿದೆ. ಅದರ ಪ್ರಕಾರ ದಕ್ಷಿಣ ರಾಜ್ಯಗಳ ಪೈಕಿ ತಮಿಳುನಾಡಿನಲ್ಲಿ ಅತಿ ಹೆಚ್ಚು ಮಹಿಳೆಯರು ಸ್ಥೂಲಕಾಯ ಹೊಂದಿದ್ದಾರೆ. 2019ಕ್ಕೆ ಹೋಲಿಸಿದರೆ 2021ರಲ್ಲಿ ತಮಿಳುನಾಡಿನಲ್ಲಿ ಸ್ಥೂಲಕಾಯದ ಮಹಿಳೆಯರ ಪ್ರಮಾಣ ಶೇ. 9.5ರಷ್ಟು ಏರಿಕೆಯಾಗಿದೆ. ಅದೇ ರೀತಿ ಕೇರಳದಲ್ಲಿ ಶೇ. 5.7ರಷ್ಟು ಏರಿಕೆಯಾಗಿದೆ.
ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (ಎನ್‌ಎಫ್ಎಚ್‌ಎಸ್ 4 ಮತ್ತು 5)ಯ ಸಮೀಕ್ಷೆಯನ್ನು ಆಧರಿಸಿ ಸಿಎಸ್‌ಡಿ ಈ ಅಧ್ಯಯನ ನಡೆಸಿದೆ. ಎನ್‌ಎಫ್ಎಚ್‌ಎಸ್ ಪ್ರಕಾರ ದೇಶದಲ್ಲಿ ಒಟ್ಟಾರೆ ಸ್ಥೂಲಕಾಯದ ಮಹಿಳೆಯರ ಪ್ರಮಾಣ ಶೇ. 24ರಷ್ಟಿದೆ. ಅದೇ ರೀತಿ ಸ್ಥೂಲಕಾಯದ ಪುರುಷರ ಪ್ರಮಾಣ ಶೇ. 22.9ರಷ್ಟಿದೆ. ಪುರುಷರಿಗೆ ಹೋಲಿಸಿದರೆ ಮಹಿಳೆಯರೇ ಅತಿ ಹೆಚ್ಚು ಬೊಜ್ಜು ಹೊಂದಿದವರಾಗಿದ್ದಾರೆ.
ದಕ್ಷಿಣ ರಾಜ್ಯಗಳಾದ ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ, ಕೇರಳ ಮತ್ತು ತಮಿಳುನಾಡಿನ 15ರಿಂದ 49 ವರ್ಷದೊಳಗಿನ ಮಹಿಳೆಯರಲ್ಲಿ ಸ್ಥೂಲಕಾಯದ ಕುರಿತು ಅಧ್ಯಯನ ನಡೆಸಲಾಗಿತ್ತು. ಇನ್ನೊಂದಡೆ ಗ್ರಾಮೀಣ ಮಹಿಳೆಯರಿಗೆ ಹೋಲಿಸಿದರೆ ನಗರದ ಮಹಿಳೆಯರಲ್ಲಿ ಸ್ಥೂಲಕಾಯ ಸಮಸ್ಯೆ ಹೆಚ್ಚಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.