ನೆಲಮಂಗಲ ರಾ.ಹೆದ್ದಾರಿ: ಅವಧಿ ಮುಗಿದ ಬಳಿಕವೂ ಶುಲ್ಕ ವಸೂಲಿ; ಪ್ರತಿಭಟನೆ

Team Udayavani, Jun 17, 2022, 1:22 PM IST

7protest

ನೆಲಮಂಗಲ: ಇಲ್ಲಿನ ನೆಲಮಂಗಲ ತುಮಕೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾಸ್ ಟೋಲ್‌ ಕಂಪನಿಯ ಅವಧಿ ಮುಗಿದ ಬಳಿಕವೂ ವಾಹನ ಸವಾರರಿಂದ ಟೋಲ್ ಶುಲ್ಕ ವಸೂಲಿ ಮಾಡುತ್ತಿರುವುದನ್ನು ಖಂಡಿಸಿ ವಕೀಲ ಜಗದೀಶ್ ಮತ್ತು ಕನ್ನಡ ಪರ ಸಂಘಟನೆಗಳ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಗುತ್ತಿದೆ.

ರಾಜ್ಯದ ವಿವಿಧ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ನೆಲಮಂಗಲ ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಶುಲ್ಕ ಸಂಗ್ರಹಕ್ಕೆ 19 ವರ್ಷದ ಅವಧಿಗೆ ಗುತ್ತಿಗೆ ಪಡೆದಿದ್ದ ಜಾಸ್ ಟೋಲ್ ಕಂಪನಿ ಅವಧಿ ಮುಗಿದ ಬಳಿಕವೂ ವಾಹನ ಸವಾರರಿಂದ ಶುಲ್ಕ ವಸೂಲಿ ಮಾಡುತ್ತಿದೆ.

ಟೋಲ್ ಶುಲ್ಕ ಸಂಗ್ರಹದ ಅವಧಿ ಪೂರ್ಣಗೊಂಡಿದೆ. ಆದರೂ ಟೋಲ್‌ ಶುಲ್ಕ ವಸೂಲಿ ಮಾಡುತ್ತಿರುವುದು ಖಂಡನೀಯ ಎಂದು ಕೆಲಕಾಲ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ:ಅಕ್ರಮ ಗೋಮಾಂಸ ಮಾರಾಟ: ಮೂವರ ಬಂಧನ

ಸ್ಥಳಕ್ಕೆ ಪೊಲೀಸರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ಭೇಟಿ, ಪ್ರತಿಭಟನಾ ನಿರತರನ್ನು ಮನವೊಸಿದರು.

ಟಾಪ್ ನ್ಯೂಸ್

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.