ನವಬೃಂದಾವನ ಗಡ್ಡಿ: ಶ್ರೀಪಧ್ಮನಾಭ ತೀರ್ಥರ ಆರಾಧನೆಗೆ ಚಾಲನೆ
Team Udayavani, Dec 12, 2020, 2:29 PM IST
ಗಂಗಾವತಿ : ತಾಲೂಕಿನ ಆನೆಗೊಂದಿಯ ನವವೃಂದಾವನ ಗಡ್ಡೆಯಲ್ಲಿರುವ ಶ್ರೀ ಪದ್ಮನಾಭ ತೀರ್ಥರ ಪೂರ್ವರಾಧನೆಯನ್ನು ಮಂತ್ರಾಲಯದ ಮಠದಿಂದ ನೆರವೇರಿಸಲಾಯಿತು.
ಹೈಕೋರ್ಟ್ ಆದೇಶದಂತೆ ಮಂತ್ರಾಲಯ ಮಠದಿಂದ ಶನಿವಾರ ಬೆಳಿಗ್ಗೆ 5 ಗಂಟೆಗೆ ವೃಂದಾವನಕ್ಕೆ ಪಂಚಾಮೃತಾಭಿಷೇಕ ,ವಿಶೇಷ ಹೂವಿನಅಲಂಕಾರ ,ಅಲಂಕಾರ ಸೇವೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ಭಾನುವಾರ ಮಧ್ಯಾರಾಧನೆ ಬೆಳಿಗ್ಗೆ 12.30 ರವರಿಗೆ ಜರುಗಲಿದೆ. ಡಿ.13ರಂದು ಮಧ್ಯಾರಾಧನೆಯಲ್ಲಿ ಮಂತ್ರಾಲಯ ಮಠದ ಪೀಠಾಧಿಪತಿ ಸುಭುದೇಂದ್ರತೀರ್ಥ ಶ್ರೀಗಳು ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ:ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು : ಕಾರಿನಲ್ಲಿದ್ದವರು ಅಪಾಯದಿಂದ ಪಾರು
ಈ ಸಂದರ್ಭದಲ್ಲಿ ದಿವಾನ ರಾಜಾ ಸುಧೀಂದ್ರ ಚಾರ್,ಮಠಾಧಿಕಾರಿಗಳಾದ ಭೀಮಸೇನಚಾರ,ಪುಷ್ಕರಚಾರ, ಮಠದ ವ್ಯವಸ್ಥಾಪಕ ಸುಮಂತ ಕುಲಕರ್ಣಿ, ವಿಜಯಚಾರ ಚಳ್ಳಾರಿ, ರಾಮಕೃಷ್ಣ ಜಾಹಗಿರದಾರ,ವಿಜಯ ಡಣಾಪುರ ಸೇರಿದಂತೆ ಮಠದ ಸಿಬ್ಬಂದಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Fraud Case: 3.25 ಕೋಟಿ ವಂಚನೆ ಕೇಸ್; ಐಶ್ವರ್ಯ ದಂಪತಿ ಮತ್ತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.