ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ಸಂಭ್ರಮಕ್ಕೆ ಚಾಲನೆ
Team Udayavani, Oct 7, 2021, 1:04 PM IST
ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸಡಗರ ಸಂಭ್ರಮದ ಮಂಗಳೂರು ದಸರಾಗೆ ಗುರುವಾರ ಸಂಭ್ರದ ಚಾಲನೆ ದೊರಕಿದೆ.
ಬೆಳಗ್ಗೆ 9ಕ್ಕೆ ಗುರುಪ್ರಾರ್ಥನೆ ಯೊಂದಿಗೆ ನವದುರ್ಗೆಯರ ಮತ್ತು ಶಾರದಾ ಪ್ರತಿಷ್ಠೆ ನಡೆಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಸಮಾರಂಭದಲ್ಲಿ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಗಣ್ಯರು, ನೂರಾರು ಭಕ್ತರು ಉಪಸ್ಥಿತರಿದ್ದರು.
ಅ. 7ರಿಂದ 16ರವರೆಗೆ ಕೇಂದ್ರ ಮಾಜಿ ಸಚಿವ ಬಿ.ಜನಾರ್ದನಪೂಜಾರಿ ಅವರ ಮಾರ್ಗದರ್ಶನದಂತೆ “ನಮ್ಮ ದಸರಾ- ನಮ್ಮ ಸುರಕ್ಷೆ’ಘೋಷ ವಾಕ್ಯದಡಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗ ನಡೆಯಲಿದೆ.
ದಸರಾ ಹಿನ್ನೆಲೆಯಲ್ಲಿ ನಗರಾದ್ಯಂತ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ.ಕುದ್ರೋಳಿ-ಮಣ್ಣಗುಡ್ಡೆ -ಲೇಡಿಹಿಲ್ ವೃತ್ತ-ಲಾಲ್‌ಬಾಗ್
ಜಂಕ್ಷನ್- ಪಿವಿಎಸ್-ನವಭಾರತ್ ವೃತ್ತ- ಹಂಪನಕಟ್ಟೆ- ಮೋಹಿನಿ ವಿಲಾಸ-ರಥಬೀದಿ-ನ್ಯೂಚಿತ್ರ ಚಿತ್ರಮಂದಿರ-ಕುದ್ರೋಳಿ ದೇವಸ್ಥಾನ ಸಹಿತ ಸುಮಾರು 6 ಕಿ.ಮೀ. ನಷ್ಟು ಉದ್ದದ ರಸ್ತೆಗೆ 11 ದಿನಗಳ ಅವಧಿಗೆ ಮನಪಾದಿಂದ ವಿಶೇಷ ದೀಪಾಲಂಕಾರ ಮಾಡಲಾಗಿದೆ. ಅದೇ
ರೀತಿ, ಮಂಗಳಾದೇವಿ ದೇವಸ್ಥಾನದ ದಸರಾ ಉತ್ಸವ ಹಿನ್ನೆಯಲ್ಲಿಯೂ ಸುತ್ತಮುತ್ತ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ಕೆಲವೊಂದು ಖಾಸಗಿ, ಸರಕಾರಿ ಕಟ್ಟಡಗಳಲ್ಲಿಯೂದೀಪಾಲಂಕಾರ ಅಳವಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.