ಯುಪಿಎ ಸರ್ಕಾರದ ಅವಧಿಯಲ್ಲಿ ಎನ್‍ಡಿಆರ್ ಎಫ್ ನೀತಿಯಿಂದ ಅನ್ಯಾಯ : ಅಶೋಕ
Team Udayavani, Aug 26, 2020, 6:38 PM IST
ವಿಜಯಪುರ : ಕಳೆದ ವರ್ಷದ ಪ್ರವಾಹ ನಷ್ಟ ಪರಿಹಾರ ನೀಡುವಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿಲ್ಲ, ಮಲತಾಯಿ ಧೋರಣೆ ಅನುಸರಿಸಿಲ್ಲ. ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಕೇಂದ್ರದಿಂದ ರಾಜ್ಯ ಸರ್ಕಾರ ನಿರೀಕ್ಷಿತ ಪರಿಹಾರ ಪಡೆಯುವಲ್ಲಿ ಮನಮೋಹನಸಿಂಗ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ರೂಪಿಸಿದ ಎನ್‍ಡಿಆರ್‍ಎಫ್ ನೀತಿಗಳಿಂದ ಅನ್ಯಾಯವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ದೂರಿದರು.
ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಆರೋಪ ಮಾಡಿದ ಅವರು, ರಾಜ್ಯ ಸರ್ಕಾರ ಪ್ರವಾಹ ಸೇರಿದಂತೆ ಪ್ರಕೃತಿ ವಿಕೋಪ ಸಂದಭದಲ್ಲಿ ಸಂಭವಿಸಿದ ಬೆಳೆ ಹಾನಿ, ಆಸ್ತಿ ಹಾನಿ ಸೇರಿದಂತೆ ಇತರೆ ನಷ್ಟಕ್ಕೆ ಪರಿಹಾರ ಪಡೆಯುವಲ್ಲಿ ಮನಮೋಹನಿಂಗ್ ಸರ್ಕಾರ ರೂಪಿಸಿದ ನೀತಿಗಳು ತೊಡಕಾಗಿವೆ. ಕಳೆದ ವರ್ಷದ ಪ್ರವಾಹ ನಷ್ಟದ 35 ಸಾವಿರ ಕೋಟಿ ರೂ. ನೆರವಿನೆ ಪ್ರಸ್ತಾವನೆಯಲ್ಲಿ ಕೇವಲ 1 ಸಾವಿರ ರೂ. ಕೋಟಿ ರೂ. ಮಾತ್ರ ಬಂದಿದ್ದು, ಇದಕ್ಕೆ ಹಿಂದಿನ ಸರ್ಕಾರದ ನೀತಿಗಳೇ ಕಾರಣ. ನಮ್ಮ ಪಕ್ಷದ ಮೋದಿ ಸರ್ಕಾರ ಎನ್‍ಡಿಆರ್‍ಎಫ್‍ನ ಇಂಥ ಅವೈಜ್ಞಾನಿಕ ನೀತಿಗಳನ್ನು ಸರಳೀಕರಿಸಲು ಮುಂದಾಗಿದೆ ಎಂದರು.
ರಾಜ್ಯದಲ್ಲಿ ಸಂಭವಿಸಿದ ಪ್ರವಾಹ ಹಾಗೂ ಅತಿವೃಷ್ಠಿ ಹಾನಿಯ ಅಧ್ಯಯನಕ್ಕೆ ಕೇಂದ್ರ ತಂಡವನ್ನು ಕಳಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಕೇಂದ್ರ ಅಧ್ಯಯನ ತಂಡ ಆಗಮಿಸಿದ ಸಂದರ್ಭದಲ್ಲಿ ಅಗತ್ಯ ಛಾಯಾಚಿತ್ರಗಳು, ವಿಡಿಯೋಗಳನ್ನು ಸಂಗ್ರಹಿಸಿಕೊಂಡು, ಸೂಕ್ತ ದಾಖಲೆ ನೀಡುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್: ಯೂಟ್ಯೂಬ್!
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.