ಮೂರೂವರೆ ತಿಂಗಳ ಹಿಂದೆ ಹತ್ಯೆಮಾಡಿ ಹೂತಿದ್ದ ಅರ್ಚಕ ನೀಲಕಂಠ ದೀಕ್ಷಿತ್ ಮೃತದೇಹ ಹೊರಕ್ಕೆ
Team Udayavani, Dec 24, 2020, 10:48 PM IST
ಬೆಂಗಳೂರು: ಹಣಕಾಸಿನ ವಿಚಾರವಾಗಿ ಮೂರೂವರೆ ತಿಂಗಳ ಹಿಂದೆ ಹತ್ಯೆಯಾಗಿದ್ದ ಕಾಡುಗೋಡಿಯ ಕಾಶಿ ವಿಶ್ವನಾಥ ದೇವಾಲಯದ ಪ್ರಧಾನ ಅರ್ಚಕರಾಗಿದ್ದ ನೀಲಕಂಠ ದೀಕ್ಷಿತ್ ಅವರ ಮೃತದೇಹವನ್ನು ಗುರುವಾರ ಹೊರ ತೆಗೆದು ಮಹಜರು ಮಾಡಲಾಗಿದೆ.
ಬೆಂಗಳೂರ ಪೂರ್ವ ವಿಭಾಗದ ತಹಶೀಲ್ದಾರ್ ಅಜಿತ್, ವೈದ್ಯಾಧಿಕಾರಿ ಜಗದೀಶ್ ಮತ್ತು ವೈಟ್‌ಫೀಲ್ಡ್ ಉಪ ವಿಭಾಗದ ಎಸಿಪಿ ಹಾಗೂ ಕಾಡುಗೋಡಿ ಠಾಣೆ ಇನ್‌ಸ್ಪೆಕ್ಟರ್ ಸಮ್ಮುಖದಲ್ಲಿ ಬಿಬಿಎಂಪಿಯ ಕಸ ವಿಂಗಡಣ ಘಟಕದ ನಿರ್ಮಾಣ ಹಂತದ ಕಟ್ಟಡದ ಪಾಯದಲ್ಲಿದ್ದ ಶವವನ್ನು ಹೊರತೆಗೆಯಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದರು.
ಸೆ. 5ರಂದು ರಾತ್ರಿ 8 ಗಂಟೆ ಸುಮಾರಿಗೆ ಮಂಜುನಾಥ್ ಎಂಬಾತನು ದೀಕ್ಷಿತ್‌ನನ್ನು ಕೊಂದಿದ್ದ. ಬಳಿಕ ಇತರ ಕೆಲವರ ಸಹಾಯದಿಂದ ಶವವನ್ನು ಸೆ.6ರಂದು ರಾತ್ರಿ ಕಾರಿನಲ್ಲಿ ಕೊಂಡೊಯ್ದು ಹೂತು ಹಾಕಿದ್ದ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ:ಗಾಜನೂರಿನಲ್ಲಿ ಪುನೀತ್‌ರಾಜ್‌ಕುಮಾರ್: ಆಲದ ಮರದ ಕೆಳಗೆ ಕುಳಿತು ತಂದೆಯನ್ನು ಸ್ಮರಿಸಿದ ಅಪ್ಪು
ಇಬ್ಬರ ಬಂಧನ
ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮಂಜುನಾಥ್‌ನ ಇಬ್ಬರು ಸಹಚರರಾದ ಭರತ್ ಅಲಿಯಾಸ್ ಪಡಿ ಮತ್ತು ಹರೀಶ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಕಾಂಗ್ರೆಸ್ ಸರ್ಕಾರ ಬಂದಿರುವುದೇ ಅಲ್ಲಾಹುವಿನ ಕೃಪೆಯಿಂದ… ಚಕ್ರವರ್ತಿ ಸೂಲಿಬೆಲೆ
MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆದ ರಾಜಕೀಯ ಪಿತೂರಿ: ಡಿಕೆಶಿ
Hubballi: ED ಬಿಜೆಪಿಯ ಅಂಗ ಸಂಸ್ಥೆಯೇ…? ಸಚಿವ ಎಚ್.ಕೆ.ಪಾಟೀಲ್ ಗರಂ
Republic Day Parade: ಗಣರಾಜ್ಯೋತ್ಸವ ಪರೇಡ್ ಗೆ ಚಾಮರಾಜನಗರದ ಕೃಷಿಕ ದಂಪತಿ
Air Balloon: ಹೈದರಾಬಾದ್‌ನಲ್ಲಿ ಹಾರಿಸಿದ ‘ಏರ್ ಬಲೂನ್’ ಹುಮನಾಬಾದ್ ನಲ್ಲಿ ಬಿತ್ತು…
MUST WATCH
ಹೊಸ ಸೇರ್ಪಡೆ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
US visa: ಬೆಂಗಳೂರಿನಲ್ಲೇ ಅಮೆರಿಕ ವೀಸಾ: ಕನಸು ಸನ್ನಿಹಿತ
Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.