ನಟಿ ನೀನಾ ಗುಪ್ತಾಗೆ ಬಾಲ್ಯದಲ್ಲಿ ವೈದ್ಯನಿಂದ ಲೈಂಗಿಕ ಕಿರುಕುಳ

Team Udayavani, Oct 18, 2021, 3:19 PM IST

1-@

ಹೊಸದಿಲ್ಲಿ : ಹಿರಿಯ ನಟಿ ನೀನಾ ಗುಪ್ತಾ ಅವರು ಬಾಲ್ಯದಲ್ಲಿ ತನ್ನಮೇಲೆ ನೇತ್ರ ತಜ್ಞರೊಬ್ಬರು ಮತ್ತು ಟೈಲರ್ ಒಬ್ಬ ಲೈಂಗಿಕ ದೌರ್ಜನ್ಯ ಎಸಗಿರುವುದನ್ನು ಬಹಿರಂಗಪಡಿಸಿದ್ದಾರೆ.

ನೀನಾ ಗುಪ್ತಾ ಅವರ ಜೀವನ ಚರಿತ್ರೆಯಾಗಿರುವ ‘ಸಚ್ ಕಹೋ ತೊ’ ದಲ್ಲಿ ತನ್ನ ಬಾಲ್ಯದಲ್ಲಿ ಕಣ್ಣಿನ ತಜ್ಞ ಮತ್ತು ಟೈಲರ್ ಒಬ್ಬ ಅಳತೆ ತೆಗೆಯುವ ವೇಳೆ ಕೆಳಮಟ್ಟದಲ್ಲಿ ವರ್ತಿಸಿದ್ದನ್ನು ಹೇಳಿಕೊಂಡಿದ್ದಾರೆ.

‘ನಾನು ಕಣ್ಣಿಗೆ ಚಿಕಿತ್ಸೆ ಪಡೆಯಲು ತೆರಳಿದಾಗ ವೈದ್ಯ ಆತನಿಗೆ ಸಂಬಂಧ ಪಡದಿದ್ದ ಭಾಗಗಳನ್ನು ಮುಟ್ಟಿ ದೌರ್ಜನ್ಯ ಎಸಗಿದ್ದ, ಈ ವಿಚಾರವನ್ನು ನನ್ನ ತಾಯಿಗೂ ಹೇಳಿರಲಿಲ್ಲ. ಹೇಳಿಕೊಂಡರೆ ಅವರು ನನ್ನನ್ನೇ ದೊಷಿಸುತ್ತಾರೆ ಎಂದು ಆತಂಕಕ್ಕೊಳಗಾಗಿ ಮೂಲೆಯಲ್ಲಿ ಕುಳಿತು ಕಣ್ಣೀರು ಹಾಕಿದ್ದೆ’ಎಂದು 62 ರ ಹರೆಯದ ನಟಿ ಬಹುದಿನಗಳ ನೋವನ್ನು ಹೊರ ಹಾಕಿದ್ದಾರೆ.

‘ಸಚ್ ಕಹೋ ತೊ’ ಪುಸ್ತಕವನ್ನು ಜೂನ್ 14 ರಂದು ಕರೀನಾ ಕಪೂರ್ ಅವರು ಬಿಡುಗಡೆ ಗೊಳಿಸಿದ್ದರು.

ನೀನಾ ಗುಪ್ತಾ 1980 ರಲ್ಲಿ ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್ ಜೊತೆ ಸಂಬಂಧ ಹೊಂದಿದ್ದರು. ಇವರಿಬ್ಬರಿಗೂ ಮಸಾಬ ಗುಪ್ತಾ ಎಂಬ ಮಗಳಿದ್ದಾಳೆ. ರಿಚರ್ಡ್ಸ್ ಆಗಲೇ ಮದುವೆಯಾಗಿದ್ದರಿಂದ, ಗುಪ್ತಾ ಮಾಸಾಬಾರನ್ನು ಒಂಟಿ ತಾಯಿಯಾಗಿ ಬೆಳೆಸಲು ನಿರ್ಧರಿಸಿದರು. 2008 ರಲ್ಲಿ ಗುಪ್ತಾ ಹೊಸದಿಲ್ಲಿ ಮೂಲದ ಚಾರ್ಟರ್ಡ್ ಅಕೌಂಟೆಂಟ್ ವಿವೇಕ್ ಮೆಹ್ರಾ ಅವರನ್ನು ಖಾಸಗಿ ಸಮಾರಂಭದಲ್ಲಿ ವಿವಾಹವಾಗಿದ್ದರು.

ಟಾಪ್ ನ್ಯೂಸ್

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.