ಪಾಸ್‌ವರ್ಡ್ ಹಂಚಿಕೆ ತಡೆಯಲು ನೆಟ್‌ಫ್ಲಿಕ್ಸ್ ಬಲವಾದ ಕ್ರಮ
Team Udayavani, Mar 12, 2021, 10:50 PM IST
ನವದೆಹಲಿ: ಆನ್‌ಲೈನ್‌ನಲ್ಲಿ ಸಿನಿಮಾ, ಧಾರಾವಾಹಿ, ವೆಬ್ ಸರಣಿಗಳನ್ನು ಪ್ರಸಾರ ಮಾಡುವ ನೆಟ್‌ಫ್ಲಿಕ್ಸ್ ಯಾರಿಗೆ ಗೊತ್ತಿಲ್ಲ? ನೆಟ್‌ಫ್ಲಿಕ್ಸ್, ಅಮೆಜಾನ್ ಶುರುವಾದ ಮೇಲೆ ಹೊಸತಾಗಿ ಬಂದ ಸಿನಿಮಾಗಳನ್ನು ಕೂಡಲೇ ನಕಲಿ ಮಾಡಿ ಆನ್‌ಲೈನ್‌ನಲ್ಲಿ ಬಿಡುವ ದಂಧೆಕೋರರಿಗೆ ಕಡಿವಾಣ ಬಿದ್ದಿದೆ. ಆದರೂ ನೆಟ್‌ಫ್ಲಿಕ್ಸ್ ಸಮಸ್ಯೆಯಿಂದ ಮುಕ್ತವಾಗಿಲ್ಲ. ಅದರ ಚಂದಾದಾರಿಕೆ ತುಸು ದುಬಾರಿಯಾಗಿರುವುದರಿಂದ, ಹಲವರು ಇನ್ನೊಬ್ಬರ ಖಾತೆ ಮತ್ತು ಪಾಸ್‌ವರ್ಡ್ ಬಳಸಿ ವೀಕ್ಷಣೆ ಮಾಡುತ್ತಾರೆ. ಇದನ್ನು ತಡೆಯಲು ನೆಟ್‌ಫ್ಲಿಕ್ಸ್ ಮುಂದಾಗಿದೆ. ಅದಕ್ಕಾಗಿಯೇ ಒಂದು ತಂತ್ರಜ್ಞಾನ ಬಳಸಿದೆ.
ನಿಮ್ಮ ಮೊಬೈಲ್ ಸಂಖ್ಯೆಗೆ ಅಥವಾ ಇ-ಮೇಲ್‌ಗೆ ವೆರಿಫಿಕೇಶನ್ ಮಾಡಲು ಸಂದೇಶ ಬರುತ್ತದೆ. ಅದನ್ನು ನಿರ್ಲಕ್ಷಿಸಿದರೆ ಕೆಲ ಸಮಯ ಬಿಟ್ಟು ಮತ್ತೆ ಸಂದೇಶ ಬರುತ್ತದೆ. ಆಗ ನೀವು ಅಗತ್ಯ ಪ್ರಕ್ರಿಯೆಗಳನ್ನು ಮಾಡಿದರೆ ಮಾತ್ರ ಮುಂದುವರಿಯಲು ಸಾಧ್ಯ. ಇಲ್ಲವಾದರೆ ನೀವು ನೋಡಲು ಸಾಧ್ಯವಾಗುವುದಿಲ್ಲ. ಹೀಗೆ ಬಳಕೆದಾರರು ಹೊಸತಾಗಿ ಖಾತೆ ತೆರೆಯಲೇಬೇಕಾದಂತೆ ಅನಿವಾರ್ಯತೆ ಸೃಷ್ಟಿಸಲು ಅದು ಮುಂದಾಗಿದೆ.
ಇದನ್ನೂ ಓದಿ :“ಪೋಕ್ಸೋ’ ವಯೋಮಿತಿ 18ರಿಂದ 16ಕ್ಕೆ ಇಳಿಕೆ? ಕೇಂದ್ರಕ್ಕೆ ಸಂಸದೀಯ ಸಮಿತಿ ಶಿಫಾರಸ್ಸು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airport: 2025ರ ಏಪ್ರಿಲ್ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ
JioHotstar domain: ಜಿಯೋ ಹಾಟ್‌ಸ್ಟಾರ್ ಡೊಮೈನ್ ನಮ್ಮದು: ದುಬೈ ಮಕ್ಕಳ ವಾದ!
Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್
Mobile: ದೀಪಾವಳಿ ವೇಳೆ ಜಿಯೋ ಭಾರತ್ 4 ಜಿ ಫೋನ್‌ಗೆ ವಿಶೇಷ ರಿಯಾಯಿತಿ!
Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.