ಕೋವಿಡ್ : ರಾಜ್ಯದಲ್ಲಿಂದು 14337 ಸೋಂಕಿತರು ಗುಣಮುಖ; 2984 ಹೊಸ ಪ್ರಕರಣ ಪತ್ತೆ

Team Udayavani, Jul 2, 2021, 7:19 PM IST

99811

ಬೆಂಗಳೂರು : ರಾಜ್ಯದಲ್ಲಿಂದು ಹೊಸದಾಗಿ 2984 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಹಾಗೂ 88 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಇಂದು ( ಜುಲೈ 2) ಸಂಜೆ ಕರ್ನಾಟಕ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.

ವರದಿಗಳ ಪ್ರಕಾರ ಕಳೆದ 24 ಗಂಟೆ ( 01:07:2021, 00:00 ರಿಂದ 23:59 ರವರೆಗೆ) ಅವಧಿಯಲ್ಲಿ 14337 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಇದುವರೆಗೆ ಕೋವಿಡ್ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2760881ಕ್ಕೆ ತಲುಪಿದೆ.

ಜಿಲ್ಲಾವಾರು ಪ್ರಕರಣಗಳ ಸಂಖ್ಯೆ:

ಬಾಗಲಕೋಟೆ-12, ಬಳ್ಳಾರಿ-30, ಬೆಳಗಾವಿ-97, ಬೆಂಗಳೂರು ಗ್ರಾಮಾಂತರ-73, ಬೆಂಗಳೂರು ನಗರ-593, ಬೀದರ್-4, ಚಿಕ್ಕಬಳ್ಳಾಪುರ-17, ಚಾಮರಾಜನಗರ-43, ಚಿಕ್ಕಮಗಳೂರು-107, ಚಿತ್ರದುರ್ಗ-31, ದಕ್ಷಿಣ ಕನ್ನಡ-302, ದಾವಣಗೆರೆ-63, ಧಾರವಾಡ-33, ಗದಗ-9, ಹಾಸನ-271, ಹಾವೇರಿ-6, ಕಲಬುರಗಿ-3, ಕೊಡಗು-170,  ಕೋಲಾರ-87, ಕೊಪ್ಪಳ-18, ಮಂಡ್ಯ-109, ಮೈಸೂರು-457, ರಾಯಚೂರು-6, ರಾಮನಗರ-13, ಶಿವಮೊಗ್ಗ-145, ತುಮಕೂರು-131, ಉಡುಪಿ-91, ಉತ್ತರ ಕನ್ನಡ-53, ವಿಜಯಪುರ-8, ಯಾದಗಿರಿ-2.

ಟಾಪ್ ನ್ಯೂಸ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.