ಅಂಬಾನಿ ನಿವಾಸ ಸಮೀಪ ಸ್ಫೋಟಕ ಪತ್ತೆ ಪ್ರಕರಣ : ಹಿರನ್ ಮನೆಗೆ ಎನ್ಐಎ ಭೇಟಿ
Team Udayavani, Apr 19, 2021, 10:20 PM IST
ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ನಿವಾಸ ಸಮೀಪ ಸ್ಫೋಟಕ ಪತ್ತೆ ಪ್ರಕರಣದ ಬಳಿಕ ನಿಗೂಢ ಹತ್ಯೆಗೀಡಾಗಿದ್ದ ಮನ್ಸುಖ್ ಹಿರನ್ ಮನೆಗೆ ಎನ್ಐಎ ತಂಡ ಸೋಮವಾರ ಭೇಟಿ ನೀಡಿದೆ.
ವಿಕಾಸ್ ಪಾಮ್ಸ್ ಸೊಸೈಟಿಯಲ್ಲಿರುವ ಮನೆಗೆ ಮಧ್ಯಾಹ್ನ 2ಕ್ಕೆ ಭೇಟಿ ನೀಡಿದ್ದ ಎನ್ಐಎ ಅಧಿಕಾರಿಗಳು ಸಂಜೆ 5.30ರವರೆಗೂ ಸಂತ್ರಸ್ತನ ಕುಟುಂಬಸ್ಥರಿಂದ ಕೆಲವು ಮಹತ್ವದ ವಿಚಾರಗಳನ್ನು ಕಲೆಹಾಕಿದ್ದಾರೆ.
ಎನ್ಐಎ ನೂತನ ಅಧಿಕಾರಿ, ಐಜಿಪಿ ಗ್ಯಾನೇಂದ್ರ ವರ್ಮಾ, ಎಸ್ಪಿ ವಿಕ್ರಮ್ ಖಳಾಟೆ ಸೇರಿದಂತೆ ಹಲವು ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು. ಇದು ಹಿರನ್ ಮನೆಗೆ ಎನ್ಐಎ ಕೈಗೊಂಡ ಎರಡನೇ ಭೇಟಿ.
ಇದನ್ನೂ ಓದಿ :ರೆಮಿಡಿಸಿವಿಯರ್ ಮಾಫಿಯಾ : ಪೊಲೀಸರಿಂದ 8ಕ್ಕೂ ಅಧಿಕ ಮಂದಿ ಸೆರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Mangaluru: ಪಂಪ್ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.