Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 638 ಅಂಕ ಕುಸಿತ; ನಿಫ್ಟಿಯೂ ಇಳಿಕೆ

ಅದಾನಿ ಎಂಟರ್‌ ಪ್ರೈಸಸ್‌, ಎಸ್‌ ಬಿಐ, ಕೋಲ್‌ ಇಂಡಿಯಾ ಷೇರುಗಳು ಕುಸಿತ ಕಂಡಿದೆ.

Team Udayavani, Oct 7, 2024, 5:07 PM IST

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 638 ಅಂಕ ಕುಸಿತ; ನಿಫ್ಟಿಯೂ ಇಳಿಕೆ

ಮುಂಬೈ: ಜಾಗತಿಕ ವಿದ್ಯಮಾನಗಳು ಬಾಂಬೆ ಷೇರುಪೇಟೆ ಸೇರಿದಂತೆ ಪ್ರಪಂಚದಾದ್ಯಂತ ಪರಿಣಾಮ ಬೀರಿದ್ದು, ಸೋಮವಾರ (ಅ.07) ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕಗಳ ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.

ಷೇರುಪೇಟೆಯ ಸಂವೇದಿ ಸೂಚ್ಯಂಕ 638.45 ಅಂಕ ಇಳಿಕೆಯಾಗಿದ್ದು, 81,050 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ. ಅದೇ ರೀತಿ ಎನ್‌ ಎಸ್‌ ಇ ನಿಫ್ಟಿ 218.80 ಅಂಕಗಳಷ್ಟು ಕುಸಿತದೊಂದಿಗೆ 24,795.08 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ಸಂವೇದಿ ಸೂಚ್ಯಂಕ, ನಿಫ್ಟಿ ಕುಸಿತದ ನಡುವೆಯೂ ಐಟಿಸಿ, ಭಾರ್ತಿ ಏರ್‌ ಟೆಲ್‌, ಟ್ರೆಂಟ್‌, ಮಹೀಂದ್ರಾ& ಮಹೀಂದ್ರಾ ಮತ್ತು ಇನ್ಫೋಸಿಸ್‌ ಷೇರುಗಳು ಲಾಭಗಳಿಸಿವೆ. ಮತ್ತೊಂದೆಡೆ ಎನ್‌ ಟಿಪಿಸಿ, ಅದಾನಿ ಪೋರ್ಟ್ಸ್‌, ಅದಾನಿ ಎಂಟರ್‌ ಪ್ರೈಸಸ್‌, ಎಸ್‌ ಬಿಐ, ಕೋಲ್‌ ಇಂಡಿಯಾ ಷೇರುಗಳು ಕುಸಿತ ಕಂಡಿದೆ.

ಐಟಿ ಸೆಕ್ಟರ್‌ ಹೊರತುಪಡಿಸಿ ಪಿಎಸ್‌ ಯು ಬ್ಯಾಂಕ್‌, ಆರೋಗ್ಯ, ಕ್ಯಾಪಿಟಲ್‌ ಗೂಡ್ಸ್‌, ಮೆಟಲ್‌, ರಿಯಲ್ಟಿ ಸೆಕ್ಟರ್‌ ಷೇರುಗಳು ನಷ್ಟ ಕಂಡಿದೆ. ಸೋಮವಾರ ಆರಂಭಿಕ ವಹಿವಾಟಿನಿಂದಲೇ ಷೇರುಪೇಟೆ ಸಂವೇದಿ ಸೂಚ್ಯಂಕ ಭಾರಿ ಪ್ರಮಾಣದಲ್ಲಿ ಕುಸಿತ ಕಾಣುವ ಮೂಲಕ ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ.

ಟಾಪ್ ನ್ಯೂಸ್

1-wqewqewq

BBK11; ನೀನೇನು ದೊಡ್ಡ ಡಾನ್ ಆ..!!;ಕ್ಯಾಪ್ಟನ್ ಹಂಸಾಗೆ ತಲೆನೋವಾದ ಜಗದೀಶ್

1-caa

Chennai air show ಅವಘಡ; ವಿಚಾರ ರಾಜಕೀಯ ಮಾಡಬೇಡಿ: ತಮಿಳುನಾಡು ಸರಕಾರ

manish sisodia

AAP;ಎಂಪಿ ಮೇಲೆ ಇಡಿ ದಾಳಿ: ಸೋಲಿಸಲಾಗದೆ ಮೋದಿ ಈ ರೀತಿ ಮಾಡುತ್ತಿದ್ದಾರೆ..

BJP–Cong-sdpi

By Polls: ವಿಧಾನ ಪರಿಷತ್‌ ಉಪಚುನಾವಣೆ: ಅಂತಿಮ ಕಣದಲ್ಲಿ ನಾಲ್ವರು ಅಭ್ಯರ್ಥಿಗಳು

rape

Vadodara ; ಗಾರ್ಬಾ ಸಂಭ್ರಮಿಸಲು ಹೋಗುತ್ತಿದ್ದ 16 ವರ್ಷದ ಬಾಲಕಿಯ ರೇ*ಪ್!

ಈ ಕೆರೆಯಲ್ಲಿ ಮಿಂದೆದ್ದರೆ ಸಕಲ ಚರ್ಮ ರೋಗಗಳು ಮಾಯವಾಗುತ್ತಂತೆ… ಎಲ್ಲಿದೆ ಈ ಪುಣ್ಯ ಕ್ಷೇತ್ರ

ಈ ಕೆರೆಯಲ್ಲಿ ಮಿಂದೆದ್ದರೆ ಸಕಲ ಚರ್ಮ ರೋಗಗಳು ಮಾಯವಾಗುತ್ತೆ… ಎಲ್ಲಿದೆ ಈ ಪುಣ್ಯ ಕ್ಷೇತ್ರ

Result 2024: ಅ.8ರಂದು ಜಮ್ಮು-ಕಾಶ್ಮೀರ, ಹರ್ಯಾಣ ಚುನಾವಣ ಫಲಿತಾಂಶ, ಯಾರಿಗೆ ಗದ್ದುಗೆ?

Result 2024: ಅ.8ರಂದು ಜಮ್ಮು-ಕಾಶ್ಮೀರ, ಹರ್ಯಾಣ ಚುನಾವಣ ಫಲಿತಾಂಶ, ಯಾರಿಗೆ ಗದ್ದುಗೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ratan Tata ಆರೋಗ್ಯದಲ್ಲಿ ಏರುಪೇರು-ಆಸ್ಪತ್ರೆಗೆ ದಾಖಲು: ಆತಂಕ ಬೇಡ: ರತನ್‌ ಟಾಟಾ

Ratan Tata ಆರೋಗ್ಯದಲ್ಲಿ ಏರುಪೇರು-ಆಸ್ಪತ್ರೆಗೆ ದಾಖಲು: ಆತಂಕ ಬೇಡ: ರತನ್‌ ಟಾಟಾ

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

Iran-Israel Clash: ಯುದ್ದದ ಪರಿಣಾಮ- ಷೇರುಪೇಟೆ ಸೂಚ್ಯಂಕ ಭಾರೀ ಕುಸಿತ, ತೈಲ ಬೆಲೆ ಏರಿಕೆ

Iran-Israel Clash: ಯುದ್ದದ ಪರಿಣಾಮ- ಷೇರುಪೇಟೆ ಸೂಚ್ಯಂಕ ಭಾರೀ ಕುಸಿತ, ತೈಲ ಬೆಲೆ ಏರಿಕೆ

GOLD2

Demand Gold: ಚಿನ್ನ ನೀನೇಕೆ ಇಷ್ಟು ತುಟ್ಟಿ?; ಬಂಗಾರ ಖರೀದಿ­ ಸಾಂಸ್ಕೃತಿಕ ಪರಂಪರೆಯ ಭಾಗ

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

suicide

Hagaribommanahalli: ಕುಟುಂಬ ಕಲಹ: ಪತಿ ಪತ್ನಿ ನೇಣಿಗೆ ಶರಣು

1-wqewqewq

BBK11; ನೀನೇನು ದೊಡ್ಡ ಡಾನ್ ಆ..!!;ಕ್ಯಾಪ್ಟನ್ ಹಂಸಾಗೆ ತಲೆನೋವಾದ ಜಗದೀಶ್

1-caa

Chennai air show ಅವಘಡ; ವಿಚಾರ ರಾಜಕೀಯ ಮಾಡಬೇಡಿ: ತಮಿಳುನಾಡು ಸರಕಾರ

4

Koratagere: ಕುಸಿದು ಬಿದ್ದು ವಿದ್ಯಾರ್ಥಿ ಸಾವು; ಹೃದಯಾಘಾತ ಶಂಕೆ

manish sisodia

AAP;ಎಂಪಿ ಮೇಲೆ ಇಡಿ ದಾಳಿ: ಸೋಲಿಸಲಾಗದೆ ಮೋದಿ ಈ ರೀತಿ ಮಾಡುತ್ತಿದ್ದಾರೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.