Stock Market: 25,000 ಅಂಕದ ಗಡಿ ದಾಟಿ ದಾಖಲೆ ಬರೆದ ನಿಫ್ಟಿ, BSE ಸಾರ್ವಕಾಲಿಕ ದಾಖಲೆ

ಎನ್‌ ಎಸ್‌ ಇ ನಿಫ್ಟಿ   93.35 ಅಂಕ ಏರಿಕೆಯೊಂದಿಗೆ 24,951.15 ಅಂಕಗಳ ಮಟ್ಟದಲ್ಲಿ ಅಂತ್ಯಗೊಂಡಿತ್ತು.

Team Udayavani, Aug 1, 2024, 12:07 PM IST

Stock Market: 25,000 ಅಂಕದ ಗಡಿ ದಾಟಿ ದಾಖಲೆ ಬರೆದ ನಿಫ್ಟಿ, BSE ಸಾರ್ವಕಾಲಿಕ ದಾಖಲೆ

ಮುಂಬೈ: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಗುರುವಾರ (ಆಗಸ್ಟ್‌ 01) ಆರಂಭಿಕ ವಹಿವಾಟಿನಲ್ಲಿ ಸೆನ್ಸೆ..ಕ್ಸ್‌ ಮತ್ತು ನಿಫ್ಟಿಯ ಅಂಕ ಸಾರ್ವಕಾಲಿಕ ದಾಖಲೆ ಬರೆದಿದೆ.

ಷೇರುಪೇಟೆ ಸಂವೇದಿ ಸೂಚ್ಯಂಕ 208.34 ಅಂಕಗಳ ಏರಿಕೆಯೊಂದಿಗೆ 82,082 ಅಂಕಗಳ ದಾಖಲೆ ಮಟ್ಟದಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ 92.15 ಅಂಕಗಳ ಜಿಗಿತದೊಂದಿಗೆ 25,030 ಗಡಿ ದಾಟಿ ದಾಖಲೆ ಬರೆದಿದೆ.

ಮಾರುಕಟ್ಟೆ ತಜ್ಞರ ವಿಶ್ಲೇಷಣೆ ಪ್ರಕಾರ, ಜಾಗತಿಕ ಮಾರುಕಟ್ಟೆಯ ಬೆಳವಣಿಗೆ ಹಾಗೂ ಅಮೆರಿಕದ ಫೆಡರಲ್‌ ಬಡ್ಡಿ ದರವನ್ನು ಸೆಪ್ಟೆಂಬರ್‌ ಮೊದಲ ವಾರದಲ್ಲಿ ಇಳಿಕೆ ಮಾಡುವ ಬಗ್ಗೆ ಸುಳಿವು ನೀಡಿರುವುದು ಭಾರತೀಯ ಷೇರುಪೇಟೆ ವಹಿವಾಟಿಗೆ ಬಲ ನೀಡಿರುವುದಾಗಿ ತಿಳಿಸಿದ್ದಾರೆ.

ಬುಧವಾರ (ಜು.31) ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 285.94 ಅಂಕಗಳ ಏರಿಕೆಯೊಂದಿಗೆ 81,741.34 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿತ್ತು. ಎನ್‌ ಎಸ್‌ ಇ ನಿಫ್ಟಿ   93.35 ಅಂಕ ಏರಿಕೆಯೊಂದಿಗೆ 24,951.15 ಅಂಕಗಳ ಮಟ್ಟದಲ್ಲಿ ಅಂತ್ಯಗೊಂಡಿತ್ತು.

ಬಿಎಸ್‌ ಇ ಸೂಚ್ಯಂಕ, ನಿಫ್ಟಿ ಏರಿಕೆಯಿಂದ ಮಾರುತಿ, ಜೆಎಸ್‌ ಡಬ್ಲ್ಯು ಸ್ಟೀಲ್‌, ಹಿಂಡಾಲ್ಕೋ, ಕೋಲ್‌ ಇಂಡಿಯಾ ಮತ್ತು ಟಾಟಾ ಮೋಟಾರ್ಸ್‌ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಮಹೀಂದ್ರ & ಮಹೀಂದ್ರ, ಬಿಪಿಸಿಎಲ್‌, ಇನ್ಫೋಸಿಸ್‌, ಆಲ್ಟ್ರಾಟೆಕ್‌ ಸಿಮೆಂಟ್‌ ಮತ್ತು ಸನ್‌ ಫಾರ್ಮಾ ಷೇರುಗಳು ನಷ್ಟ ಕಂಡಿದೆ.

ಟಾಪ್ ನ್ಯೂಸ್

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.