ಬಿಟ್ ಕಾಯಿನ್ ನಿಷೇಧದ ಸಿದ್ಧತೆ ಎಫೆಕ್ಟ್; ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 323 ಅಂಕ ಕುಸಿತ
ಅದಾನಿ ಪೋರ್ಟ್ಸ್, ಕೋಲ್ ಇಂಡಿಯಾ, ಕೋಟಕ್ ಮತ್ತು ಬಿಪಿಸಿಎಲ್ ಷೇರು ಲಾಭಗಳಿಸಿದೆ.
Team Udayavani, Nov 24, 2021, 4:51 PM IST
ಮುಂಬಯಿ: ಕ್ರಿಫ್ಟೋ ಕರೆನ್ಸಿ ನಿಷೇಧಿಸುವ ಲೋಕಸಭೆಯ ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡಿಸುವ ಕೇಂದ್ರ ಸರ್ಕಾರದ ನಿರ್ಧಾರ ಹಾಗೂ ಜಾಗತಿಕ ಷೇರುಮಾರುಕಟ್ಟೆಯ ವಹಿವಾಟಿನ ಹಿನ್ನೆಲೆಯಲ್ಲಿ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಬುಧವಾರ(ನವೆಂಬರ್ 24) 300ಕ್ಕೂ ಅಧಿಕ ಅಂಕ ಇಳಿಕೆಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.
ಇದನ್ನೂ ಓದಿ:ವರ್ಷಾಂತ್ಯದೊಳಗೆ ಅಂತಾರಾಷ್ಟ್ರೀಯ ವಿಮಾನ ಸಂಚಾರ ಆರಂಭ ಸಾಧ್ಯತೆ: ಕೇಂದ್ರ
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 323.34 ಅಂಕ ಕುಸಿತಗೊಂಡಿದ್ದು, 58,340.99 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 88.30 ಅಂಕ ಇಳಿಕೆಯಾಗಿದ್ದು, 17,415 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.
ಸೆನ್ಸೆಕ್ಸ್, ನಿಫ್ಟಿ ಇಳಿಕೆಯೊಂದಿಗೆ ಟಾಟಾ ಕನ್ಸೂಮರ್ ಪ್ರಾಡಕ್ಟ್ಸ್, ಇಚರ್ ಮೋಟಾರ್ಸ್, ಇನ್ಫೋಸಿಸ್, ಮಾರುತಿ ಸುಜುಕಿ ಮತ್ತು ಗ್ರಾಸಿಮ್ ಇಂಡಸ್ಟ್ರೀಸ್ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ಒಎನ್ ಜಿಸಿ, ಅದಾನಿ ಪೋರ್ಟ್ಸ್, ಕೋಲ್ ಇಂಡಿಯಾ, ಕೋಟಕ್ ಮತ್ತು ಬಿಪಿಸಿಎಲ್ ಷೇರು ಲಾಭಗಳಿಸಿದೆ.
ಇಂದು ಬೆಳಗ್ಗೆ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 187.89 ಅಂಕ ಏರಿಕೆಯಾಗಿದ್ದು, 58,852.22 ಅಂಕಗಳಲ್ಲಿ ವಹಿವಾಟು ನಡೆಸಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ 59.85 ಅಂಕ ಏರಿಕೆಯೊಂದಿಗೆ 17,563.20 ಅಂಕಗಳಲ್ಲಿ ವಹಿವಾಟು ಮುಂದುವರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
MRPL ನಲ್ಲಿ ಉದ್ಯೋಗ ಆಮಿಷ: ಯುವಕನಿಗೆ 1 ಲಕ್ಷ ರೂ.ವಂಚನೆ
Karkala; ಕೋರ್ಟ್‌ಗೆ ಹಾಜರಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ
Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.