ಕಾಂಗ್ರೆಸ್ ಪ್ರಮುಖ ಮತ್ತು ಪ್ರಬಲ ಪ್ರತಿ ಪಕ್ಷವಾಗಿ ಬೆಳೆಯಬೇಕು : ನಿತಿನ್ ಗಡ್ಕರಿ
Team Udayavani, Aug 20, 2021, 10:16 PM IST
ನವ ದೆಹಲಿ : ಕಾಂಗ್ರೆಸ್ ಪ್ರಮುಖ ಮತ್ತು ಪ್ರಬಲ ಪ್ರತಿ ಪಕ್ಷವಾಗಿ ಬೆಳೆಯಬೇಕು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಒಂದು ಗಣರಾಜ್ಯ ಯಶಸ್ವಿಯಾಗಬೇಕೆಂದರೆ ಅದರಲ್ಲಿ ಆಡಳಿತ ಪಕ್ಷದ ಜತೆ ಪ್ರತಿಪಕ್ಷವೂ ಮುಖ್ಯ.
ಅವರೆಡೂ ಚಕ್ರವಿದ್ದರೆ ಮಾತ್ರ ಗಣರಾಜ್ಯ ಉತ್ತಮವಾಗಿ ಸಾಗುತ್ತದೆ ಎಂದು ಅವರು ಹೇಳಿದ್ದಾರೆ. ಅದೇ ಕಾರಣಕ್ಕೆ ಮೊದಲ ಪ್ರಧಾನಿ ನೆಹರೂ ಕೂಡ ಅಟಲ್ ಜಿಗೆ ಹೆಚ್ಚಿನ ಗೌರವ ಕೊಡುತ್ತಿದ್ದರು ಎಂದರು. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ನಾನು ಹಲವು ವರ್ಷಗಳ ಕಾಲ ಪ್ರತಿಪಕ್ಷದಲ್ಲಿದ್ದೆ.
ಸದನಗಳಲ್ಲಿ ಎಲ್ಲ ಪಕ್ಷಗಳು ಗೌರವಯುತವಾಗಿ ಭಾಗವಹಿಸಬೇಕು. ಈಗ ಪ್ರತಿಪಕ್ಷ ಸ್ಥಾನದಲ್ಲಿರುವವರು ಮುಂದಿನ ದಿನಗಳಲ್ಲಿ ಆಡಳಿತಕ್ಕೆ ಬರಬಹುದು. ಅಧಿಕಾರ ಬದಲಾಗುತ್ತಿರುತ್ತದೆ. ಎಲ್ಲ ಸಮಯದಲ್ಲೂ ಸದನದ ಪ್ರತಿಷ್ಠೆ ಕಾಪಾಡುವುದು ಮುಖ್ಯವಾಗುತ್ತದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ :ದಕ್ಷಿಣದ ಕಚೇರಿಗಳು ಬರುವವೇ ಉತ್ತರದತ್ತ? ಅಭಿವೃದ್ಧಿ ಕನಸು ನನಸು ಮಾಡುವರೇ ಸಿಎಂ ಬೊಮ್ಮಾಯಿ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.