ಯೂಟ್ಯೂಬ್ ನಿಂದ ತಿಂಗಳಿಗೆ 4 ಲಕ್ಷ ರೂ ಸಂಪಾದಿಸುವ ಗಡ್ಕರಿ!
Team Udayavani, Sep 17, 2021, 9:54 PM IST
ನವ ದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಲಾಕ್ ಡೌನ್ ಅವಧಿಯಲ್ಲಿ ಯೂಟ್ಯೂಬ್ ನಲ್ಲಿ ಹೆಚ್ಚು ಸಕ್ರಿಯವಾಗಿದ್ದರಂತೆ. ಇದರಿಂದಾಗಿ ಅವರಿಗೆ ಯೂಟ್ಯೂಬ್ ಪ್ರತಿ ತಿಂಗಳಿಗೆ 4 ಲಕ್ಷ ರೂ.ಗಳನ್ನು ಗೌರವ ಸಂಭಾವನೆಯಾಗಿ ಕೊಡಲಾರಂಭಿಸಿದೆಯಂತೆ.
ಈ ವಿಚಾರವನ್ನು ಸ್ವತಃ ಗಡ್ಕರಿಯವರೇ ಹೇಳಿಕೊಂಡಿದ್ದಾರೆ. ಗುಜರಾತ್‌ನ ಭರೂಚ್‌ನಲ್ಲಿ ಮಾತನಾಡಿದ ಅವರು, “ನಾನು ಕೊರೊನಾ ಸಮಯದಲ್ಲಿ ಎರಡು ಕೆಲಸ ಮಾಡಿದೆ. ಮೊದಲನೆಯದಾಗಿ ಅಡುಗೆ ಕಲಿತೆ. ಎರಡನೆಯದಾಗಿ ವಿಶೇಷ ಉಪನ್ಯಾಸಗಳನ್ನು ಕೊಡಲಾರಂಭಿಸಿದೆ. ಈ ಅವಧಿಯಲ್ಲಿ 950ಕ್ಕೂ ಅಧಿಕ ಉಪನ್ಯಾಸಗಳನ್ನು ಕೊಟ್ಟಿದ್ದೇನೆ. ವಿದೇಶಿ ವಿದ್ಯಾರ್ಥಿಗಳೂ ಅದರಲ್ಲಿ ಪಾಲ್ಗೊಂಡಿದ್ದರು.
ಉಪನ್ಯಾಸಗಳಿಂದಾಗಿ ನನ್ನ ಯೂಟ್ಯೂಬ್ ಫಾಲೋವರ್ಸ್ ಹಿಂಬಾಲಕರ ಸಂಖ್ಯೆ ಹೆಚ್ಚಾಗಿದೆ’ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಆತಂಕಕಾರಿ ಆಫ್ಘಾನ್ : ಶಾಂಘೈ ಸಹಕಾರ ಒಕ್ಕೂಟ ಸಭೆಯಲ್ಲಿ ಪ್ರಧಾನಿ ಆತಂಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.