ಯುನೈಟೆಡ್ ಕಿಂಗ್‌ಡಮ್ ಸಂಸತ್ತಿನ ಒಳಗೆ ಮಕ್ಕಳಿಗೆ ನಿಷೇಧಕ್ಕೆ ಭಾರೀ ಆಕ್ರೋಶ
Team Udayavani, Nov 24, 2021, 8:33 PM IST
ಲಂಡನ್: ಯುನೈಟೆಡ್ ಕಿಂಗ್‌ಡಮ್ ಸಂಸತ್ತಿನ ಒಳಗೆ ಸಚಿವರು ಅಥವಾ ಸಂಸದರು ಮಕ್ಕಳನ್ನು ಕರೆತರುವಂತಿಲ್ಲ ಎನ್ನುವ ಹೊಸ ನಿಯಮ ಜಾರಿಗೊಳಿಸಲಾಗಿದೆ. ಸೆಪ್ಟೆಂಬರ್‌ನಿಂದಲೇ ಈ ನಿಯಮ ಜಾರಿಗೊಳಿಸಲಾಗಿದೆ. ಹೊಸ ನಿಯಮದ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಲೇಬರ್ ಪಾರ್ಟಿಯ ನಾಯಕಿ ಸ್ಟೆಲ್ಲಾ ಕ್ರೀಸಿ ಇತ್ತೀಚೆಗೆ ತಮ್ಮ 3 ತಿಂಗಳ ಮಗುವನ್ನು ಸಂಸತ್ತಿನೊಳಗೆ ಕರೆದುಕೊಂಡು ಹೋಗಿದ್ದರು. ಅದಕ್ಕೆ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ ಎಂದು ದೂರಿದ್ದಾರೆ.
“ಈ ಹಿಂದೆ ನನ್ನ ದೊಡ್ಡ ಮಗಳನ್ನೂ ಕರೆದುಕೊಂಡು ಹೋಗಿದ್ದೆ. ಆಗ ಇಲ್ಲದ ನಿಯಮ ಈಗ ಜಾರಿಯಾಗಿದೆ.ಇದರಿಂದಾಗಿ ನಮ್ಮಂತಹ ತಾಯಿಯರನ್ನು ಸಂಸತ್ತಿನಿಂದ ದೂರವಿರುವಂತಾಗುತ್ತದೆ. ಕೂಡಲೇ ಈ ನಿಯಮ ತೆಗೆದುಹಾಕಬೇಕೆಂದು’ ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಸುಬ್ರಹ್ಮಣ್ಯ; ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ರಸ್ತೆಯಲ್ಲೇ ಹೊತ್ತಿ ಉರಿದ ಕಾರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.