ಕೇಂದ್ರ ಬಜೆಟ್ 2022: ಈ ಬಾರಿಯೂ ನಿರಾಸೆ… ನೇರ ತೆರಿಗೆಯಲ್ಲಿ ಬದಲಾವಣೆ ಇಲ್ಲ
ಟ್ಯಾಕ್ಸ್ ಸ್ಲ್ಯಾಬ್ ನಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿಯಲ್ಲಿ ಮುಂದುವರಿಸಲಾಗಿದೆ
Team Udayavani, Feb 1, 2022, 12:35 PM IST
ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ(ಫೆ.02) ಲೋಕಸಭೆಯಲ್ಲಿ 4ನೇ ಬಾರಿ ಕೇಂದ್ರದ ಬಜೆಟ್ ಅನ್ನು ಮಂಡಿಸಿದ್ದು, ಈ ಬಾರಿಯೂ ತೆರಿಗೆದಾರರ ನಿರೀಕ್ಷೆ ಹುಸಿಯಾಗಿದೆ. 2022-23ನೇ ಸಾಲಿನಲ್ಲೂ ನೇರ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಘೋಷಿಸಲಾಗಿದೆ.
ಆದಾಯ ತೆರಿಗೆ ವ್ಯವಸ್ಥೆಯಲ್ಲಿ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ ಎಂದು ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ. ಸತತ ಮೂರು ವರ್ಷಗಳಿಂದ ಟ್ಯಾಕ್ಸ್ ಸ್ಲ್ಯಾಬ್ ನಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿಯಲ್ಲಿ ಮುಂದುವರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.