Western Ghats: ಪಶ್ಚಿಮ ಘಟ್ಟದಲ್ಲಿ ಯಾವುದೇ ಯೋಜನೆ ಜಾರಿ ಬೇಡ: ಚಿಪ್ಲಿ

Team Udayavani, Aug 14, 2024, 9:38 PM IST

Western Ghats: ಪಶ್ಚಿಮ ಘಟ್ಟದಲ್ಲಿ ಯಾವುದೇ ಯೋಜನೆ ಜಾರಿ ಬೇಡ: ಚಿಪ್ಲಿ

ಬೆಂಗಳೂರು: ಪಶ್ಚಿಮ ಘಟ್ಟಗಳ ಅಭಿವೃದ್ಧಿ ಕ್ರಮವನ್ನು ಮರು ಪರಿಶೀಲಿಸಬೇಕು ಹಾಗೂ ಗಾಡ್ಗಿಳ್‌ ವರದಿಯ ಕುರಿತಾಗಿ ಚರ್ಚೆಗಳಾಗಬೇಕು ಎಂದು “ಸೇವ್‌ ವೈಲ್ಡ್‌ ಅಟ್ಮಾಸ್‌ಫೇರ್‌-ನೇಚರ್‌ ಆ್ಯಂಡ್‌ ಮ್ಯಾನ್‌’ (ಸ್ವಾನ್‌-ಮ್ಯಾನ್‌) ಸಂಸ್ಥೆಯ ಕಾರ್ಯದರ್ಶಿ, ಪರಿಸರ ಹೋರಾಟಗಾರ ಅಖೀಲೇಶ್‌ ಚಿಪ್ಲಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ಪಶ್ಚಿಮಘಟ್ಟಗಳು ಸೂಕ್ಷ್ಮ ಪ್ರದೇಶವಾಗಿದ್ದು ಇಲ್ಲಿ ಬಹುತೇಕ ನದಿಗಳು ಉಗಮವಾಗುತ್ತವೆ. ಆದ್ದರಿಂದ ಉಳಿದ ಪ್ರದೇಶಗಳಂತೆ ಈ ಭಾಗಗಳಲ್ಲಿ ಹಾಗೂ ಅಚ್ಚುಕಟ್ಟು ಪ್ರದೇಶಗಳಲ್ಲಿ ಯಾವುದೇ ಯೋಜನೆಗಳನ್ನು ಜಾರಿಗೊಳಿಸದೆ, ವಿಶೇಷ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದರು.

ಪರಿಸರ ಸ್ನೇಹಿ ವಸ್ತುಗಳ ಬಳಕೆಯನ್ನು ಹೆಚ್ಚಿಸುವ ಮೂಲಕ ಪಶ್ಚಿಮ ಘಟ್ಟಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಬೇಕು. ಈ ನಿಟ್ಟಿನಲ್ಲಿ ಗಾಡ್ಗಿಳ್‌ ವರದಿ ಹಾಗೂ ಇತರ ಅಭಿವೃದ್ಧಿ ಯೋಜ ನೆಗಳ ಕುರಿತು ಗಂಭೀರ ಚರ್ಚೆಗಳ ಆವಶ್ಯಕತೆಯಿದೆ. ಪಶ್ಚಿಮ ಘಟ್ಟವನ್ನು ಉಳಿಸುವ ದಿಶೆಯಲ್ಲಿ ಇದು ಮೊದಲ ಹೆಜ್ಜೆಯಾಗಬೇಕು ಎಂದರು.

ಪ್ರೊಜೆಕ್ಟ್ ವೃಕ್ಷ ಫೌಂಡೇಶನ್‌ ಅಧ್ಯಕ್ಷ ವಿಜಯ್‌ ನಿಶಾಂತ್‌ ಮಾತ ನಾಡಿ, ಸುಸ್ಥಿರ ಅಭಿವೃದ್ಧಿಯತ್ತ ಗಮನ ಹರಿಸದೇ ಪರಿಸರ ನಾಶ ಮಾಡಿರು ವುದು ಪ್ರಾಕೃತಿಕ ವಿಕೋಪಕ್ಕೆ ಮೂಲ ಕಾರಣ. ಯಾವುದೇ ಯೋಜನೆಯ ಜಾರಿಗೆ ಮೊದಲು ಸ್ಥಳೀಯ ಪರಿಸರದ ಗುಣಗಳ ಬಗ್ಗೆ ಅರಿವಿರುವುದು ಬಹಳ ಮುಖ್ಯ ಎಂದು ತಿಳಿಸಿದರು.

ಇದನ್ನೂ ಓದಿ: Apprenticeship Course: ಪದವಿ ಜತೆ ಅಪ್ರಂಟಿಸ್‌ಶಿಪ್‌ ಕೋರ್ಸ್‌ ಆರಂಭ…

ಟಾಪ್ ನ್ಯೂಸ್

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.