![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Dec 12, 2020, 8:56 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ
ಮಂಗಳೂರು : ಸಾರಿಗೆ ನೌಕರರನ್ನು ಸರಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದರೂ ಶನಿವಾರ ಬೆಳಗ್ಗಿನಿಂದ ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಿಂದ ವಿವಿಧ ಕಡೆಗಳಿಗೆ ಎಂದಿನಂತೆ ಬಸ್ ಕಾರ್ಯಾಚರಣೆ ನಡೆಸಿದೆ.
ಶನಿವಾರ ಬೆಳಗ್ಗೆ 8 ಗಂಟೆಯವರೆಗೆ ಮಂಗಳೂರು ವಿಭಾಗದಿಂದ 87 ಬಸ್ಗಗಳು ವಿವಿಧ ಕಡೆಗಳಿಗೆ ಸಂಚರಿಸಿದೆ. ಬೆಂಗಳೂರು, ಮೈಸೂರು, ದಾವಣಗೆರೆ ಸೇರಿದಂತೆ ದೂರದ ಊರುಗಳಿಂದ ಮಂಗಳೂರಿಗೆ ಆಗಮಿಸುವ ಬಸ್ ಸಂಚಾರದಲ್ಲಿ ವ್ಯತ್ಯಯವಾಗಿದೆ. ಮಂಗಳೂರು ಬಸ್ ಸಂಚಾರದಲ್ಲಿ ಈವರೆಗೆ ಯಾವುದೇ ವ್ಯತ್ಯಯ ಉಂಟಾಗಲಿಲ್ಲ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಪುತ್ತೂರು : KSRTC ಬಸ್ ನೌಕರರ ದಿಢೀರ್ ಮುಷ್ಕರ : ಪ್ರಯಾಣಿಕರ ಪರದಾಟ
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.