‘ನಮ್ಮ ವಿಷಯದಿಂದ ದೂರವಿದ್ದರೆ ಒಳಿತು’ : ಬೈಡನ್ಗೆ ಉತ್ತರ ಕೊರಿಯಾ ಎಚ್ಚರಿಕೆ
Team Udayavani, Mar 16, 2021, 7:31 PM IST
ನವದೆಹಲಿ: “ನೀವು ನೆಮ್ಮದಿಯಿಂದ ನಿದ್ರಿಸುವುದನ್ನು ಬಯಸುವುದಾದರೆ, ನಮ್ಮ ವಿಷಯದಿಂದ ದೂರವಿದ್ದರೆ ಒಳಿತು’ ಎಂದು ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರ ಸಹೋದರಿ ಕಿಮ್ ಯೊ ಜಾಂಗ್, ಅಮೆರಿಕದ ಅಧ್ಯಕ್ಷ ಜೊ ಬೈಡೆನ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ.
ಅಮೆರಿಕದ ಪೆಂಟಗಾನ್ ಮುಖ್ಯಸ್ಥ ಲಾಯ್ಡ ಆಸ್ಟಿನ್, ಗೃಹ ಇಲಾಖೆಯ ಅಟಾರ್ನಿ ಅಂತೋನಿ ಬ್ಲಿಂಕನ್ ಜೋಡಿ, ಜಪಾನ್ಗೆ ಸೋಮವಾರ ಭೇಟಿ ನೀಡಿದೆ. ಉತ್ತರ ಕೊರಿಯಾ, ಚೀನಾದ ಪ್ರಾಬಲ್ಯವನ್ನು ಮುರಿಯಲು ಆ ದೇಶಗಳ ವಿರೋಧಿ ಬಣವನ್ನು ಸಂಘಟಿಸುವುದು ಈ ಭೇಟಿಯ ಉದ್ದೇಶ.
ಈ ಹಿನ್ನೆಲೆಯಲ್ಲಿ, ಕಿಮ್ ಯೊ ಜಾಂಗ್, “ಮುಂದಿನ ನಾಲ್ಕು ವರ್ಷಗಳವರೆಗೆ ನೀವು ನಿಶ್ಚಿಂತೆಯಿಂದ ನಿದ್ರಿಸಬೇಕಾದರೆ, ಈಗ ಆರಂಭಿಸಿರುವ ಕೆಲಸವನ್ನು ಕೈಬಿಡಿ” ಎಂದು ಎಚ್ಚರಿಸಿದ್ದಾರೆ.
ಇದನ್ನೂ ಓದಿ :ಪೆಟ್ರೋಲ್, ಡಿಸೇಲ್ : GST ವ್ಯಾಪ್ತಿಗೆ ಇಲ್ಲ : ನಿರ್ಮಲಾ ಸೀತಾರಾಮನ್| News Bulletin
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಬಾಯ್ಫ್ರೆಂಡ್ ಮಾಂಸಾಹಾರ ತಿನ್ನಬೇಡ ಎಂದಿದ್ದಕ್ಕೆ ಪೈಲಟ್ ಆತ್ಮಹ*ತ್ಯೆ!
Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು
Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ
Mumbai: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!
Tragedy: ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.