ಕಾದಂಬರಿಕಾರ ಅಬ್ದುಲ್ ರಜಾಕ್ ಗುರ್ನಾರಿಗೆ ಒಲಿಯಿತು ಸಾಹಿತ್ಯ ಕ್ಷೇತ್ರದ ನೊಬೆಲ್
Team Udayavani, Oct 7, 2021, 5:33 PM IST
ಸ್ಟಾಕ್ಹೋಮ್ : 2021 ನೇ ಸಾಲಿನ ಸಾಹಿತ್ಯ ಕ್ಷೇತ್ರಕ್ಕೆ ಕೊಡ ಮಾಡುವ ನೊಬೆಲ್ ಪ್ರಶಸ್ತಿಯನ್ನು ತಾಂಜಾನಿಯಾ ಮೂಲದ ಕಾದಂಬರಿಕಾರ ಅಬ್ದುಲ್ ರಜಾಕ್ ಗುರ್ನಾ ಅವರಿಗೆ ನೀಡಲಾಗಿದೆ.
ನೊಬೆಲ್ ಸಮಿತಿಯು ಸ್ವೀಡನ್ನ ರಾಜಧಾನಿ ಸ್ಟಾಕ್ಹೋಮ್ನಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರವನ್ನು ತಿಳಿಸಿದ್ದು, 10 ಮಿಲಿಯನ್ ಸ್ವೀಡಿಷ್ ಕ್ರೌನ್( $1.14 ಡಾಲರ್) ಬಹುಮಾನವನ್ನು ನೀಡಲಾಗುತ್ತಿದೆ.
72 ರ ಹರೆಯದ ಅಬ್ದುಲ್ ರಜಾಕ್ ಗುರ್ನಾ ಅವರು ಪ್ರಸಕ್ತ ಲಂಡನ್ ನಲ್ಲಿ ನೆಲೆಸಿದ್ದು , ವಸಾಹತುಶಾಹಿಯ ಪರಿಣಾಮಗಳು, ಖಂಡಗಳ ನಡುವಿನ ಸಂಸ್ಕೃತಿಗಳು,ಕೊಲ್ಲಿಯಲ್ಲಿ ನಿರಾಶ್ರಿತರ ಭವಿಷ್ಯದ ಬಗ್ಗೆ ಅವರ ಬರೆಯುವಿಕೆಗಾಗಿ ಪ್ರಶಸ್ತಿ ನೀಡಲಾಗಿದೆ.
ಗುರ್ನಾ ಅವರು ಪ್ಯಾರಡೈಸ್,ದಿಸರ್ಷನ್,ಬೈ ದಿ ಸೀ ಸೇರಿದಂತೆ ಹಲವು ಕಾದಂಬರಿಗಳನ್ನು ಬರೆದಿದ್ದಾರೆ.ಎ ಕಂಪ್ಯಾನಿಯನ್ ಟು ಸಲ್ಮಾನ್ ರಶ್ದಿ ಪುಸ್ತಕದ ಸಂಪಾದಕರಾಗಿ ಕೆಲಸ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.