ನರ್ಸಿಂಗ್ ವಿದ್ಯಾರ್ಥಿನಿ ನಾಪತ್ತೆ
Team Udayavani, May 20, 2023, 5:07 AM IST
ಮಂಗಳೂರು: ಕೊಲಾಸೋ ಆಸ್ಪತ್ರೆಯಲ್ಲಿ ಪ್ರಥಮ ವರ್ಷದ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಆಸ್ಮಾ ಬಾನೊ ಮೇ 15ರಂದು ಕಾಣೆಯಾಗಿದ್ದಾರೆ.
ಅದೇ ದಿನ ಬೆಳಗ್ಗೆ 9.15ಕ್ಕೆ ಮನೆಯಿಂದ ಕೊಲಾಸೋ ಆಸ್ಪತ್ರೆಗೆ ಹೋಗಿ ಬರುತ್ತೇನೆ ಎಂದು ತೆರಳಿದ್ದರು. ಅನಂತರ ಮನೆಗೆ ಬರಲಿಲ್ಲ. 18 ವರ್ಷದ ಅವರು ಕನ್ನಡ, ಇಂಗ್ಲಿಷ್, ಹಿಂದಿ ಭಾಷೆ ಬಲ್ಲರು. ಈ ಬಗ್ಗೆ ಕಾಣೆಯಾದವರ ತಂದೆ ಮಹಮ್ಮದ್ ಖಾಲಿಕ್ ಅವರು ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಾಣೆಯಾದವರ ಬಗ್ಗೆ ಮಾಹಿತಿ ಸಿಕ್ಕಿದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 0824-2220520 ಅಥವಾ ಜಿಲ್ಲಾ ಕಂಟ್ರೋಲ್ ರೂಂ 2220800, 2220801 ಅನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.