Hockey ಪ್ರಾಯೋಜಕತ್ವ ವಿಸ್ತರಿಸಿದ ಒಡಿಶಾ
Team Udayavani, Jun 22, 2024, 12:35 AM IST
ಭುವನೇಶ್ವರ: ಒಡಿಶಾದಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರ ಹಾಕಿ ಇಂಡಿಯಾದ ಪ್ರಾಯೋಜ ಕತ್ವವನ್ನು 2036ರ ತನಕ ವಿಸ್ತರಿಸಿದೆ.
ಹಾಕಿ ಇಂಡಿಯಾ ಅಧ್ಯಕ್ಷ ದಿಲೀಪ್ ಟಿರ್ಕಿ, ಕಾರ್ಯದರ್ಶಿ ಭೋಲಾನಾಥ್ ಅವರು ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಹಾಗೂ ಕ್ರೀಡಾ ಸಚಿವ ಸೂರ್ಯವಂಶಿ ಸೂರಜ್ ಜತೆ ನಡೆಸಿದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು.
“ಭಾರತೀಯ ಹಾಕಿಗೆ ಅಪಾರ ಪ್ರೋತ್ಸಾಹ ಹಾಗೂ ಬೆಂಬಲ ನೀಡುತ್ತಿರುವ ಒಡಿಶಾ ಸರಕಾರಕ್ಕೆ ನಮ್ಮ ಕೃತಜ್ಞತೆಗಳು’ ಎಂಬುದಾಗಿ ದಿಲೀಪ್ ಟಿರ್ಕಿ ಹೇಳಿದರು.
“ಭಾರತೀಯ ಹಾಕಿಗೆ ಒಡಿಶಾ ಸರಕಾರ ನೀಡುತ್ತಿರುವ ಬೆಂಬಲ ಅತ್ಯಮೂಲ್ಯವಾದದ್ದು’ ಎಂಬುದು ಭೋಲಾನಾಥ್ ಹೇಳಿಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.