ಪರಿಷತ್ ಚುನಾವಣೆ: 17 ಮಂದಿ ಕಾಂಗ್ರೆಸ್ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಬಿಡುಗಡೆ
Team Udayavani, Nov 22, 2021, 6:55 PM IST
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಎಐಸಿಸಿ ಸೋಮವಾರ ಸಂಜೆ ತನ್ನ ಅಧಿಕೃತ 17 ಮಂದಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವಿಧಾನ ಪರಿಷತ್ ನ 25 ಸ್ಥಾನಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದೆ.
ತೀವ್ರ ಗೊಂದಲಕ್ಕೆ ಕಾರಣವಾಗಿದ್ದ ದ.ಕ- ಉಡುಪಿ ಕ್ಷೇತ್ರಕ್ಕೆ ಮಂಜುನಾಥ ಭಂಡಾರಿ ಕಾಂಗ್ರೆಸ್ ಅಭ್ಯರ್ಥಿ ಎಂದು ಎಐಸಿಸಿ ಘೋಷಣೆ ಮಾಡಿದೆ. ಈ ಕ್ಷೇತ್ರದಲ್ಲಿ ಡಾ.ರಾಜೇಂದ್ರ ಕುಮಾರ್ ಅವರ ಹೆಸರೂ ಕೇಳಿ ಬಂದಿತ್ತು.
ಅಭ್ಯರ್ಥಿಗಳ ಪಟ್ಟಿ ಇಂತಿದೆ
ಕಲಬುರಗಿ: ಶಿವಾನಂದ ಪಾಟೀಲ್ ಮರ್ತುರು
ಬೆಳಗಾವಿ: ಚೆನ್ನರಾಜ್ ಹಟ್ಟಿಹೊಳಿ
ಉತ್ತರಕನ್ನಡ -ಭೀಮಣ್ಣ ನಾಯ್ಕ್
ಧಾರವಾಡ: ಸಲೀಂ ಅಹಮದ್
ರಾಯಚೂರು: ಶರಣಗೌಡ ಪಾಟೀಲ್
ಚಿತ್ರದುರ್ಗ -ಬಿ.ಸೋಮಶೇಖರ್
ಶಿವಮೊಗ್ಗ: ಆರ್. ಪ್ರಸನ್ನ ಕುಮಾರ್
ಚಿಕ್ಕಮಗಳೂರು: ಗಾಯಿತ್ರಿ ಶಾಂತೇಗೌಡ
ಹಾಸನ: ಎಂ. ಶಂಕರ್
ತುಮಕೂರು: ಆರ್. ರಾಜೇಂದ್ರ
ಮಂಡ್ಯ: ದಿನೇಶ್ ಗೂಳಿಗೌಡ
ಕೊಡಗು: ಮಂಥರ್ ಗೌಡ
ವಿಜಯಪುರ-ಬಾಗಲಕೋಟೆ : ಸುನಿಲ್ ಗೌಡ
ಮೈಸೂರು-ಚಾಮರಾಜನಗರ : ಡಾ.ಡಿ. ತಿಮ್ಮಯ್ಯ
ಬಳ್ಳಾರಿ : ಕೆ.ಸಿ.ಕೊಂಡಯ್ಯ
ಬೆಂಗಳೂರು ಗ್ರಾಮಾಂತರ: ಎಸ್.ರವಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
MUST WATCH
ಹೊಸ ಸೇರ್ಪಡೆ
Siddapura: ಅದೃಷ್ಟ ತಂದ ಲಾರಿ ಧರ್ಮಸ್ಥಳ ಕ್ಷೇತ್ರಕ್ಕೆ ಸಮರ್ಪಣೆ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.