ಸುರತ್ಕಲ್ : ನೀರು ತುಂಬಿದ್ದ ಬಕೆಟ್ಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು?
Team Udayavani, Jul 17, 2021, 8:56 PM IST
ಸುರತ್ಕಲ್: ಆಟವಾಡುತ್ತಿದ್ದ ವೇಳೆ ಒಂದೂವರೆ ವರ್ಷದ ಮಗುವೊಂದು ನೀರು ತುಂಬಿದ ಬಕೆಟ್ ಒಳಗಡೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ನಡೆದಿದೆ ಎನ್ನಲಾಗಿದೆ.
ತಂದೆ ತಾಯಿ ಮನೆ ಕೆಲಸದಲ್ಲಿ ನಿರತರಾಗಿದ್ದ ವೇಳೆ ಮಲಗಿದ್ದ ಮಗು ಎಚ್ಚರಗೊಂಡು ಶೌಚಾಲಯದಲ್ಲಿದ್ದ ನೀರು ತುಂಬಿದ್ದ ಬಕೆಟ್ಗೆ ತಲೆ ಹಾಕಿ ಬಗ್ಗಿದ ಕಾರಣ ತಲೆಕೆಳಗಾಗಿ ಬಿದ್ದು ಉಸಿರುಗಟ್ಟಿ ಮೃತಪಟ್ಟಿದೆ ಎನ್ನಲಾಗಿದೆ.
ಇದನ್ನೂ ಓದಿ :ಗೋಡಂಬಿ ಕೊಡಿಸುವುದಾಗಿ 28 ಲಕ್ಷ ಎಗರಿಸಿದ ಕದೀಮರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.