Online ಉದ್ಯೋಗ ಆಮಿಷ : ಇಬ್ಬರು ಮಹಿಳೆಯರ 4.70 ಲಕ್ಷ ರೂ. ನಷ್ಟ
Team Udayavani, Sep 27, 2023, 12:04 AM IST
ಕುಂಬಳೆ: ಆನ್‌ಲೈನ್ ಉದ್ಯೋಗದ ಆಮಿಷವೊಡ್ಡಿ ಹಣ ಲಪಟಾಯಿ ಸುವ ದಂಧೆ ವ್ಯಾಪಕವಾಗಿ ನಡೆಯುತ್ತಿದ್ದು, ಈ ದಂಧೆಗೆ ವಂಚಿತರಾಗಿ ಮಹಿಳೆಯರಿಬ್ಬರು ಒಟ್ಟು 4.70 ಲಕ್ಷ ರೂ. ಕಳೆದುಕೊಂಡಿದ್ದಾರೆ.
ಕುಂಬಳೆ ಬಳಿಯ ಕೊಡ್ಯಮ್ಮೆ ನಿವಾಸಿ ರುಕ್ಸಾನಾ (30) ಮತ್ತು ಖದೀಜತ್ ತಸ್ಮಿಯಾ(26) ವಂಚನೆಗೊಳಗಾದ ಮಹಿಳೆಯರು. ರುಕ್ಸಾನಾ 1.39 ಲಕ್ಷ ರೂ., ತಸ್ಮಿಯಾ 3.31 ಲಕ್ಷ ರೂ. ಕಳೆದುಕೊಂಡಿದ್ದಾರೆ. ಈ ಬಗ್ಗೆ ಸೈಬರ್ ಸೆಲ್‌ಗೆ ದೂರು ನೀಡಿದ್ದು, ಕುಂಬಳೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.