ಕೇಂದ್ರ ಆರೋಗ್ಯ ಸಚಿವರೇ ಬಂದು ಬೇಡವೆಂದ ಮಹಿಳೆಗೆ ಕೋವಿಡ್ ಲಸಿಕೆ ಕೊಡಿಸಿದರು!
Team Udayavani, Nov 12, 2021, 5:39 PM IST
News and Photo source :ANI
ಲಕ್ನೋ : ದೇಶದಲ್ಲಿ ನೂರು ಕೋಟಿ ಕೋವಿಡ್ ಲಸಿಕೆ ಪೂರ್ಣಗೊಂಡರು ಹಲವರಲ್ಲಿ ಲಸಿಕೆಯ ಕುರಿತಾಗಿ ಗೊಂದಲಗಳು, ಅನುಮಾನಗಳು ಉಳಿದಿವೆ,ಉತ್ತರಪ್ರದೇಶದಲ್ಲಿ ಲಸಿಕೆ ಬೇಡವೇ ಬೇಡ ಎಂದು ಹಠ ಹಿಡಿದಿದ್ದ ಮಹಿಳೆಯೊಬ್ಬರಿಗೆ ಖುದ್ದು ಕೇಂದ್ರ ಆರೋಗ್ಯ ಸಚಿವರೇ ಬಂದು ಲಸಿಕೆ ಕೊಡಿಸಿದ ಘಟನೆ ಶುಕ್ರವಾರ ನಡೆದಿದೆ.
ಹರ್ ಘರ್ ದಸ್ತಕ್’ ಕಾರ್ಯಕ್ರಮದ ಅಂಗವಾಗಿ ನಟ್ಕೂರು ಗ್ರಾಮದ ಸರೋಜಿನಿ ನಗರದಲ್ಲಿ ಲಸಿಕಾ ಕೇಂದ್ರವನ್ನು ಪರಿಶೀಲಿಸಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ , ಲಸಿಕೆ ಬೇಡ ಎನ್ನುತ್ತಿದ್ದ ಮಹಿಳೆಯ ಮನವೊಲಿಸಿ ಲಸಿಕೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
Lucknow | In Natkur, one of the village women hadn’t taken the vaccine shot, so we encouraged her and she did take the jab today. We have to vaccinate everyone in the village and in general, which is possible only if we make people aware: Union Health Minister Mansukh Mandaviya pic.twitter.com/NVWaVgSCUo
— ANI UP (@ANINewsUP) November 12, 2021
ನಾಟ್ಕೂರಿ ಎಂಬ ಗ್ರಾಮದ ಮಹಿಳೆಯೊಬ್ಬರು ಲಸಿಕೆಯನ್ನು ತೆಗೆದುಕೊಳ್ಳಲಿಲ್ಲ, ಆದ್ದರಿಂದ ನಾವು ಅವರ ಮನವೊಲಿಸಿದ್ದು, ಇಂದು ಲಸಿಕೆ ತೆಗೆದುಕೊಂಡಿದ್ದಾರೆ. ನಾವು ಎಲ್ಲರಿಗೂ ಲಸಿಕೆ ನೀಡಬೇಕು, ನಾವು ಜನರಲ್ಲಿ ಜಾಗೃತಿ ಮೂಡಿಸಿದರೆ ಮಾತ್ರ ಇದು ಸಾಧ್ಯ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.