ಡೆನ್ಮಾರ್ಕ್ ಓಪನ್ ಬ್ಯಾಡ್ಮಿಂಟನ್ : ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಸಿಂಧು
Team Udayavani, Oct 21, 2021, 9:30 PM IST
ಹೊಸದಿಲ್ಲಿ : ಒಲಿಂಪಿಕ್ಸ್ ಅವಳಿ ಪದಕ ವಿಜೇತೆ ಪಿ.ವಿ. ಸಿಂಧು ಡೆನ್ಮಾರ್ಕ್ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಓಟ ಮುಂದುವರಿಸಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಆದರೆ ಕೆ. ಶ್ರೀಕಾಂತ್ ಈ ಹಾದಿಯಲ್ಲಿ ಎಡವಿ ಹೊರಬಿದ್ದರು.
ಸಿಂಧು ಥಾಯ್ಲೆಂಡ್ ಆಟಗಾರ್ತಿ ಬುಸನಾನ್ ಓಂಗ್ಬಾಮ್ರುಂಫಾನ್ ವಿರುದ್ಧ ತೀವ್ರ ಪೈಪೋಟಿ ಎದುರಿಸಿದರು. 3 ಗೇಮ್‌ಗಳ ಈ ಹೋರಾಟ 67 ನಿಮಿಷಗಳ ಕಾಲ ವಿಸ್ತರಿಸಲ್ಪಟ್ಟಿತು.
ಅಂತಿಮವಾಗಿ ಸಿಂಧು 21-16, 12-21, 21-15 ಅಂತರದಿಂದ ಗೆದ್ದು ಬಂದರು. ಟೋಕಿಯೊ ಒಲಿಂಪಿಕ್ಸ್ ಬಳಿಕ ಸಿಂಧು ಆಡುತ್ತಿರುವ ಮೊದಲ ಪಂದ್ಯಾವಳಿ ಇದಾಗಿದೆ.
ಪುರುಷರ ಸಿಂಗಲ್ಸ್‌ನ 16ರ ಸುತ್ತಿನಲ್ಲಿ ಕೆ. ಶ್ರೀಕಾಂತ್ ಜಪಾನ್‌ನ ಕೆಂಟೊ ಮೊಮೊಟ ವಿರುದ್ಧ 21-13, 9-21 ಅಂತರದ ಸೋಲನುಭವಿಸಿದರು.
ಇದನ್ನೂ ಓದಿ : ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ, ಉದ್ಯೋಗಗಳ ಸೃಷ್ಟಿ: ನಿರಾಣಿ ವಿಶ್ವಾಸ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
MRPL ನಲ್ಲಿ ಉದ್ಯೋಗ ಆಮಿಷ: ಯುವಕನಿಗೆ 1 ಲಕ್ಷ ರೂ.ವಂಚನೆ
Karkala; ಕೋರ್ಟ್‌ಗೆ ಹಾಜರಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ
Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.