ನಿಯಂತ್ರಣ ತಪ್ಪಿ ಆವೆಮಣ್ಣಿನ ಹೊಂಡಕ್ಕೆ ಬಿದ್ದ ಭತ್ತದ ಕಟಾವು ಯಂತ್ರ ; ಚಾಲಕ ಅಪಾಯದಿಂದ ಪಾರು


Team Udayavani, Nov 8, 2020, 1:12 PM IST

ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಭತ್ತದ ಕಟಾವು ಯಂತ್ರ ; ಚಾಲಕ ಅಪಾಯದಿಂದ ಪಾರು

ತೆಕ್ಕಟ್ಟೆ: ಇಲ್ಲಿನ ಕುಂದಾಪುರ ತಾಲೂಕಿನ ಕೆದೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಉಳ್ತೂರು ಸಮೀಪದ ಹಲೂ¤ರು ಕೃಷಿಭೂಮಿಯಲ್ಲಿ ಭತ್ತದ ಕಟಾವಿಗೆ ತೆರಳುತ್ತಿದ್ದ ಕಟಾವು ಯಂತ್ರ ಚಾಲಕನ ನಿಯಂತ್ರಣ ತಪ್ಪಿ ಆವೆಮಣ್ಣಿನ ಹೊಂಡಕ್ಕೆ ಬಿದ್ದು ಚಾಲಕ ಅಪಾಯದಿಂದ ಪಾರಾದ ಘಟನೆ ಸಂಭವಿಸಿದೆ.

ತಮಿಳುನಾಡು ಮೂಲದ ರವಿ ಮಾಲಕತ್ವದ ಭತ್ತದ ಕಟಾವು ಯಂತ್ರವು ಉಳೂ¤ರು ಸುತ್ತಮುತ್ತಲ ಪರಿಸರದಲ್ಲಿನ ಕೃಷಿಭೂಮಿಯಲ್ಲಿ ಕಳೆದ ಹಲವು ದಿನಗಳಿಂದಲೂ ಕಾರ್ಯಚರಿಸುತ್ತಿದ್ದು, ಹಲೂ¤ರು ಭಾಗದ ಕೃಷಿಕ ಬಸವ ಮಡಿವಾಳ ಎನ್ನುವವರ ಕೃಷಿಭೂಮಿಯಲ್ಲಿನ ಕಟಾವು ಕಾರ್ಯಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಕೃಷಿಭೂಮಿಯ ಸಮೀಪದಲ್ಲಿಯೇ ಇರುವ ಅಪಾಯಕಾರಿ ಆವೆಮಣ್ಣಿನ (ಕೊಜೆ ಮಣ್ಣು) ಹೊಂಡಕ್ಕೆ ಆಯಾತಪ್ಪಿ ಉರುಳಿದೆ . ಪರಿಣಾಮ ಸಂಪೂರ್ಣ ವಾಗಿ ಕಟಾವು ಯಂತ್ರ ನೀರಿನಲ್ಲಿ ಮುಳುಗಡೆಯಾಗಿದ್ದು ಅದೃಷ್ಟವಶಾತ್‌ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಪರಿಸರದ ನೂರಾರು ರೈತರು ಸ್ಥಳಕ್ಕೆ ಧಾವಿಸಿ , ಕ್ರೇನ್‌ ಹಾಗೂ ಜೆಸಿಬಿ ಯಂತ್ರಗಳ ಸಹಾಯದಿಂದ ಪ್ರಯತ್ನಿಸಿದ್ದರೂ ಕಟಾವು ಯಂತ್ರ ವನ್ನು ಮೇಲೆತ್ತಲು ಕಷ್ಟಸಾಧ್ಯವಾಯಿತು. ತದನಂತರ ಎರಡು ಹಿತಾಚಿ ಯಂತ್ರಗಳ ಸಹಾಯ ಹಾಗೂ ಸ್ಥಳೀಯ ನಿರಂತರ ಪ್ರಯತ್ನದಿಂದಾಗಿ ಮುಳುಗಡೆಯಾಗಿದ್ದ ಯಂತ್ರವನ್ನು ಮೇಲಕ್ಕೆ ಎತ್ತಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯ ಕೃಷಿಕರಾದ ವಿಜಯ ಕುಮಾರ್‌ ಶೆಟ್ಟಿ ಹಲೂ¤ರು, ಸೀತಾರಾಮ ದೇವಾಡಿಗ, ಪ್ರತಾಪ್‌ಶೆಟ್ಟಿ ಉಳೂ¤ರು, ನಾಗು ಕುಲಾಲ್‌, ಸಂಜೀವ ಶೆಟ್ಟಿ , ಕೋಟಿ ಪೂಜಾರಿ, ಸಂಜೀವ ಶೆಟ್ಟಿ, ಬಸವ ಮಡಿವಾಳ ಮತ್ತಿತರರು ಉಪಸ್ಥಿತರಿದ್ದರು.

ಚಿತ್ರ: ಟಿ.ಲೋಕೇಶ್‌ಆಚಾರ್ಯ ತೆಕ್ಕಟ್ಟೆ

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.