ಕಾಶ್ಮೀರದಲ್ಲಿ ಆಗಿದ್ದಕ್ಕೆಲ್ಲ ಪಾಕ್ ಮತ್ತು ಉಗ್ರತ್ವ ಕಾರಣ : ಗುಲಾಂ ನಬಿ ಆಜಾದ್
ನನ್ನ ಸಹಿತ, ವಿಭಜಿಸಲು ಮುಂದಾಗುವ ಯಾವುದೇ ಪಕ್ಷವನ್ನು ಕ್ಷಮಿಸುವುದಿಲ್ಲ
Team Udayavani, Mar 20, 2022, 3:27 PM IST
ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಏನಾಯಿತು ಎಂಬುದಕ್ಕೆ ಪಾಕಿಸ್ಥಾನ ಮತ್ತು ಉಗ್ರಗಾಮಿತ್ವ ಕಾರಣವಾಗಿದೆ ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳಿಕೆ ನೀಡಿದ್ದಾರೆ.
ಜಮ್ಮುವಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಾತ್ಮಾ ಗಾಂಧಿ ಅವರು ಅತ್ಯಂತ ದೊಡ್ಡ ಹಿಂದೂ ಮತ್ತು ಜಾತ್ಯತೀತವಾದಿ ಎಂದು ನಾನು ನಂಬುತ್ತೇನೆ. ಇದು ಎಲ್ಲಾ ಹಿಂದೂಗಳು, ಕಾಶ್ಮೀರಿ ಪಂಡಿತರು, ಕಾಶ್ಮೀರಿ ಮುಸ್ಲಿಮರು, ಡೋಗ್ರಾಗಳ ಮೇಲೆ ಪರಿಣಾಮ ಬೀರಿದೆ ಎಂದರು.
ರಾಜಕೀಯ ಪಕ್ಷಗಳು ಧರ್ಮ, ಜಾತಿ ಮತ್ತು ಇತರ ವಿಷಯಗಳ ಆಧಾರದ ಮೇಲೆ 24×7 ವಿಭಜನೆಯನ್ನು ಮಾಡಬಹುದು. ಅಂತಹ ಕೆಲಸ ಮಾಡುವ ನನ್ನ ಸಹಿತ ಯಾವುದೇ ಪಕ್ಷವನ್ನು ನಾನು ಕ್ಷಮಿಸುವುದಿಲ್ಲ. ನಾಗರಿಕ ಸಮಾಜ ಒಟ್ಟಾಗಿ ಇರಬೇಕು. ಜಾತಿ, ಧರ್ಮದ ಭೇದವಿಲ್ಲದೆ ಎಲ್ಲರಿಗೂ ನ್ಯಾಯ ನೀಡಬೇಕು ಎಂದರು.
#WATCH …Political parties may create a divide 24×7 on basis of religion, caste & other things; I’m not forgiving any party incl mine…Civil society should stay together. Justice must be given to everyone irrespective of caste, religion: Ghulam N Azad, Cong at an event in Jammu pic.twitter.com/2OCo76ny4x
— ANI (@ANI) March 20, 2022
ಇತ್ತೀಚೆಗೆ ಬಿಡುಗಡೆಯಾಗಿರುವ ಬಾಲಿವುಡ್ ಚಿತ್ರ ‘ದಿ ಕಾಶ್ಮೀರ್ ಫೈಲ್ಸ್’ ಕುರಿತು ನಡೆಯುತ್ತಿರುವ ವಿವಾದ , ಮತ್ತು ಭಾರಿ ಚರ್ಚೆಗಳ ಮಧ್ಯೆ ಈ ಹೇಳಿಕೆಗಳನ್ನು ಆಜಾದ್ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.