ಕರ್ನಾಟಕದ ಹಿಜಾಬ್ ವಿವಾದ: ಪಾಕಿಸ್ತಾನ ಆಕ್ರೋಶ-ಖುರೇಷಿ ಟ್ವೀಟ್ ನಲ್ಲೇನಿದೆ?

ಹಿಜಾಬ್ ಧರಿಸುವುದನ್ನು ನಿಷೇಧಿಸುವ ಹಿಂದೆ ಭಾರತದ ತಂತ್ರಗಾರಿಕೆ ಇದೆ

Team Udayavani, Feb 9, 2022, 12:49 PM IST

ಕರ್ನಾಟಕದ ಹಿಜಾಬ್ ವಿವಾದ: ಪಾಕಿಸ್ತಾನ ಆಕ್ರೋಶ-ಖುರೇಷಿ ಟ್ವೀಟ್ ನಲ್ಲೇನಿದೆ?

ಇಸ್ಲಾಮಾಬಾದ್: ಕರ್ನಾಟಕದ ಹಿಜಾಬ್ ವಿವಾದದ ಬಗ್ಗೆ ರಾಷ್ಟ್ರಮಟ್ಟದಲ್ಲಿ ಚರ್ಚೆ ನಡೆಯುತ್ತಿರುವ ನಡುವೆಯೇ ಪಾಕಿಸ್ತಾನ ಕೂಡಾ ಆಕ್ಷೇಪ ಎತ್ತಿ ಟ್ವೀಟ್ ಮಾಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಇದನ್ನೂ ಓದಿ:ಟ್ರೆಕ್ಕಿಂಗ್‌ ವೇಳೆ ಕಣಿವೆಯಲ್ಲಿ ಸಿಲುಕಿದ ಯುವಕನನ್ನು ರಕ್ಷಿಸಿದ ಸೇನೆ; ವಿಡಿಯೋ

“ಕರ್ನಾಟಕದ ಶಾಲಾ, ಕಾಲೇಜುಗಳ ತರಗತಿಯಲ್ಲಿ ಧಾರ್ಮಿಕ ಉಡುಪು ಧರಿಸಲು ಕರ್ನಾಟಕದಲ್ಲಿ ನಿಷೇಧ ಹೇರಿರುವುದು ಸೂಕ್ತವಾದುದಲ್ಲ. ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಅಡ್ಡಿಪಡಿಸಲಾಗುತ್ತಿದೆ. ಶಿಕ್ಷಣ ಸಂಸ್ಥೆಯಲ್ಲಿ ಹಿಜಾಬ್ ಧರಿಸುವ ಅವಕಾಶವನ್ನು ನಿರಾಕರಿಸುವುದು ಮುಸ್ಲಿಂ ಹೆಣ್ಣುಮಕ್ಕಳ ಮೂಲಭೂತ ಹಕ್ಕುಗಳನ್ನು ಭಾರತ ಉಲ್ಲಂಘಿಸುತ್ತಿದೆ” ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೊಹಮೂದ್ ಖುರೇಷಿ ಟ್ವೀಟ್ ಮಾಡಿರುವುದಾಗಿ ವರದಿ ವಿವರಿಸಿದೆ.

ಇದು ಭಾರತದ ದಬ್ಬಾಳಿಕೆಯ ಕ್ರಮವಾಗಿದೆ ಎಂದು ಆರೋಪಿಸಿರುವ ಖುರೇಷಿ, ಮುಸ್ಲಿಂ ಹುಡುಗಿಯರನ್ನು ಭಯಭೀತಗೊಳಿಸಲಾಗುತ್ತಿದೆ. ಹಿಜಾಬ್ ಧರಿಸುವುದನ್ನು ನಿಲ್ಲಿಸಲು ಸಾಧ್ಯವಿಲ್ಲ. ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ನಿಷೇಧಿಸುವ ಹಿಂದೆ ಭಾರತದ ತಂತ್ರಗಾರಿಕೆ ಇದೆ ಎಂದು ದೂರಿದ್ದಾರೆ.

ಉಡುಪಿಯ  ಸರಕಾರಿ ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಭುಗಿಲೆದ್ದ ಬೆನ್ನಲ್ಲೇ ರಾಜ್ಯ ಸರ್ಕಾರ ಸರಕಾರಿ ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. ಹಿಜಾಬ್ ಧರಿಸುವುದು ಸಮಾನತೆಗೆ ಅಡಡಿಯನ್ನುಂಟು ಮಾಡಲಿದೆ. ಇದರಿಂದಾಗಿ ಹಿಜಾಬ್ ಧರಿಸಲು ಅವಕಾಶ ಇಲ್ಲ ಎಂದು ಕರ್ನಾಟಕ ಸರಕಾರ ತಿಳಿಸಿತ್ತು.

ಹಿಜಾಬ್ , ಕೇಸರಿ ಶಾಲು ವಿವಾದ ರಾಜ್ಯಾದ್ಯಂತ ಹಬ್ಬಿದ್ದು, ಪ್ರಕರಣ ಇದೀಗ ಹೈಕೋರ್ಟ್ ಕಟಕಟೆಯಲ್ಲಿದ್ದು, ಬುಧವಾರ ಮಧ್ಯಾಹ್ನ 2.30ಕ್ಕೆ ಮತ್ತೆ ವಿಚಾರಣೆ ನಡೆಯಲಿದೆ.

ಟಾಪ್ ನ್ಯೂಸ್

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್‌ ಸೈಕ್ಲೋನ್‌, 6 ಲಕ್ಷ ಮನೆಗಳಿಗೆ ವಿದ್ಯುತ್‌ ಕಡಿತ

ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್‌ ಸೈಕ್ಲೋನ್‌, 6 ಲಕ್ಷ ಮನೆಗಳಿಗೆ ವಿದ್ಯುತ್‌ ಕಡಿತ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.