Government ವಿಸರ್ಜನೆಗೆ ಕೋರಿ ಪ್ಯಾಲೆಸ್ತೀನ್ ಪ್ರಧಾನಿ ರಾಜೀನಾಮೆ
Team Udayavani, Feb 27, 2024, 12:37 AM IST
ಜೆರುಸಲೇಮ್: ಗಾಜಾದಲ್ಲಿ ಯುದ್ಧದ ನಡುವೆಯೇ ಪ್ಯಾಲೆಸ್ತೀನ್ ಪ್ರಧಾನಿ ಮೊಹಮ್ಮದ್ ಅಶ¤ಯೀ ಅವರು ತಮ್ಮ ಸರಕಾರದ ವಿಸರ್ಜನೆ ಕೋರಿ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ಸರಕಾರ ವೆಸ್ಟ್ ಬ್ಯಾಂಕ್ ಪ್ರದೇಶದಲ್ಲಿ ಆಡಳಿತ ನಡೆಸುತ್ತಿದೆ. ಅಶ¤ಯೀ ಅವರ ಈ ನಡೆಯು ಪ್ಯಾಲೆಸ್ತೀನ್ ಆಡಳಿತದಲ್ಲಿ ಅಮೆರಿಕ ಬೆಂಬಲಿತ ಸುಧಾರಣ ಕ್ರಮಗಳಿಗೆ ಅನುವು ಮಾಡಿಕೊಡಬಹುದು ಎಂದು ನಿರೀಕ್ಷಿಸಲಾಗಿದೆ. ಅಶ¤ಯೀ ಸರಕಾರದ ರಾಜೀನಾಮೆ ಅನುಮೋದಿಸುವ ಅಥವಾ ತಿರಸ್ಕರಿಸುವ ತೀರ್ಮಾನವನ್ನು ಅಧ್ಯಕ್ಷ ಮಹಮೂದ್ ಅಬ್ಟಾಸ್ ಕೈಗೊಳ್ಳಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
Vivek Ramaswamy: ವಿವೇಕ್‌ಗೆ ಟ್ರಂಪ್ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.