ಪಂತ್ ಅಜೇಯ ಶತಕ : 3ನೇ ಟೆಸ್ಟ್ ಗೆಲ್ಲಲು ದಕ್ಷಿಣ ಆಫ್ರಿಕಾಕ್ಕೆ 212 ರನ್‌ಗಳ ಗುರಿ
Team Udayavani, Jan 13, 2022, 7:17 PM IST
ಕೇಪ್ ಟೌನ್ : ಗುರುವಾರ ಇಲ್ಲಿ ನಡೆದ ಸರಣಿ ನಿರ್ಣಾಯಕ ಮೂರನೇ ಟೆಸ್ಟ್ ಪಂದ್ಯದಲ್ಲಿ ರಿಷಬ್ ಪಂತ್ ಅಜೇಯ 100 ರನ್ ಕೊಡುಗೆ ಸಲ್ಲಿಸುವ ಮೂಲಕ ಭಾರತವು ದಕ್ಷಿಣ ಆಫ್ರಿಕಾಕ್ಕೆ ಗೆಲ್ಲಲು 212 ರನ್ ಗಳ ಗುರಿಯನ್ನು ನೀಡಿದೆ.
ವೇಗಿಗಳಾದ ಮಾರ್ಕೊ ಜಾನ್ಸೆನ್ (4/36) ಕಗಿಸೊ ರಬಾಡ (3/53) ಮತ್ತು ಲುಂಗಿ ಎನ್‌ಗಿಡಿ (3/21) ಅವರು ಬಿಗು ದಾಳಿ ನಡೆಸಿ ಎಲ್ಲಾ ವಿಕೆಟ್‌ಗಳನ್ನು ಕಬಳಿಸಿದ್ದರಿಂದ ಭಾರತದ ಎರಡನೇ ಇನ್ನಿಂಗ್ಸ್ 198 ಕ್ಕೆ ಮುಕ್ತಾಯವಾಯಿತು. ಭಾರತದ ಕೊನೆಯ ವಿಕೆಟ್ ಪತನವಾದಾಗ ಅಂಪೈರ್‌ಗಳು ಚಹಾ ವಿರಾಮಕ್ಕೆ ಕರೆದರು.
ರನ್ ಗಳಿಸಲು ಹೆಣಗಾಡಿದ ಚೇತೇಶ್ವರ ಪೂಜಾರ (9) ಮತ್ತು ಅಜಿಂಕ್ಯ ರಹಾನೆ (1) ಮತ್ತೊಮ್ಮೆ ವಿಫಲವಾದರು.
ನಾಯಕ ವಿರಾಟ್ ಕೊಹ್ಲಿ (143 ಎಸೆತಗಳಲ್ಲಿ 29) ಎನ್‌ಗಿಡಿ ಔಟ್ ಮಾಡುವ ಮೊದಲು ಸಾಧ್ಯವಾದಷ್ಟು ಕ್ರೀಸ್‌ನಲ್ಲಿ ಉಳಿಯಲು ತಮ್ಮ ಅತ್ಯುತ್ತಮ ಪ್ರಯತ್ನ ಮಾಡಿದರು.
ಸಂಕ್ಷಿಪ್ತ ಸ್ಕೋರ್‌ಗಳು
ಭಾರತ: 223 ಮತ್ತು 67.3 ಓವರ್‌ಗಳಲ್ಲಿ 198 ಆಲೌಟ್. (ಆರ್ ಪಂತ್ ಔಟಾಗದೆ 100, ವಿ ಕೊಹ್ಲಿ 29; ಮಾರ್ಕೊ ಜಾನ್ಸೆನ್ 4/36, ಕೆ ರಬಾಡ 3/53).
ದಕ್ಷಿಣ ಆಫ್ರಿಕಾ: 210 ಆಲೌಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
3rd ODI ವನಿತಾ ಏಕದಿನ: ವಿಂಡೀಸ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್ಗೆ ಭಾರತ ಸಜ್ಜು
PAK Vs SA: ಸೆಂಚುರಿಯನ್ ಟೆಸ್ಟ್ ಪಾಕಿಸ್ಥಾನ 211ಕ್ಕೆ ಆಲೌಟ್
Test cricket: ಮ್ಯಾಚ್ ರೆಫರಿಯಾಗಿ ನೂರು ಟೆಸ್ಟ್ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್
Pro Kabaddi League: ಯುಪಿ ಯೋಧಾಸ್,ಪಾಟ್ನಾ ಪೈರೇಟ್ಸ್ ಸೆಮಿಫೈನಲಿಗೆ
IND Vs AUS ಬಾಕ್ಸಿಂಗ್ ಡೇ ಟೆಸ್ಟ್: ಆಸ್ಟ್ರೇಲಿಯ ರನ್ ಓಟಕ್ಕೆ ಬುಮ್ರಾ ಬ್ರೇಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.