ಸೂಕ್ಷ್ಮ ಪ್ರದೇಶಗಳಲ್ಲಿ ಅರೆಸೇನಾ ಪಡೆ, ಪೊಲೀಸ್ ಪಥಸಂಚಲನ
Team Udayavani, Apr 24, 2023, 6:13 AM IST
ಮಂಗಳೂರು: ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶಗಳು ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ರವಿವಾರ ಕೇಂದ್ರ ಅರೆಸೇನಾ ಪಡೆ ಮತ್ತು ಪೊಲೀಸರು ಪಥಸಂಚಲನ ನಡೆಸಿದರು. ಸುಬ್ರಹ್ಮಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ 2 ಗ್ರಾಮಗಳಲ್ಲಿ, ಉಪ್ಪಿನಂಗಡಿ ಠಾಣೆ ವ್ಯಾಪ್ತಿಯ 6 ಸೂಕ್ಷ್ಮ ಸ್ಥಳಗಳು, ಪುತ್ತೂರು ನಗರ ವ್ಯಾಪ್ತಿಯ 3 ಪ್ರಮುಖ ಸ್ಥಳಗಳು, ಪುತ್ತೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಕೇರಳ ಗಡಿ ಸೂಕ್ಷ್ಮ ಸ್ಥಳಗಳು, ಸುಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಕೇರಳ ಗಡಿಯ ಸೂಕ್ಷ್ಮ ಪ್ರದೇಶಗಳು ಹಾಗೂ ಧರ್ಮಸ್ಥಳ ಠಾಣೆ ವ್ಯಾಪ್ತಿಯ 4 ಸೂಕ್ಷ್ಮ ಪ್ರದೇಶಗಳಲ್ಲಿ ಪಥಸಂಚಲನ ನಡೆಸಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.