ಮಂಗಳೂರು: ಗುದನಾಳದಲ್ಲಿ 36 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳ ಸಾಗಾಣಿಕೆ!
Team Udayavani, Mar 19, 2022, 6:01 PM IST
ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿ ಬಚ್ಚಿಟ್ಟು 36 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ಅಕ್ರಮ ವಾಗಿ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಅಧಿಕಾರಿಗಳು ಶುಕ್ರವಾರ , ಮಾರ್ಚ್ 18 ರಂದು ಬಂಧಿಸಿದ್ದಾರೆ.
ದುಬೈನಿಂದ ಆಗಮಿಸಿದ ಪ್ರಯಾಣಿಕ ತನ್ನ ಗುದನಾಳದಲ್ಲಿ ಚಿನ್ನವನ್ನು ಬಚ್ಚಿಟ್ಟು ಪೇಸ್ಟ್ ರೂಪದಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ. 24 ಕ್ಯಾರೆಟ್ ನ 706 ಗ್ರಾಂ ಚಿನ್ನ ಪತ್ತೆಯಾಗಿದೆ.
ವಶಪಡಿಸಿಕೊಂಡ ಚಿನ್ನದ ಮೌಲ್ಯ 36,53,550 ರೂ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಈ ರೀತಿಯ ಹಲವು ಪ್ರಕರಣಗಳು ಈ ಹಿಂದೆಯೂ ವರದಿಯಾಗಿದ್ದು, ಕಸ್ಟಮ್ಸ್ ಅಧಿಕಾರಿಗಳು ಸೂಕ್ಷ್ಮವಾಗಿ ಪರೀಕ್ಷೆ ನಡೆಸಿದ ಬಳಿಕವೇ ಪ್ರಯಾಣಿಕರನ್ನು ಹೊರ ಬಿಡುತ್ತಿದ್ದಾರೆ. ಚಿನ್ನ ಕಳ್ಳ ಸಾಗಾಣಿಕೆಗೆ ಹಲವು ವಾಮ ಮಾರ್ಗಗಳ ನ್ನು ಕಂಡು ಹಿಡಿದರೂ ಅಧಿಕಾರಿಗಳು ಹಲವು ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
706 gms (net) of 24 carat gold & valued at ₹36.54 lakhs has been seized from a PAX at MIA on 18.03.2022. The gold was attempted to smuggle through body concealment. #IndianCustomsAtWork #intercepted@cbic_india @blrcustoms pic.twitter.com/Llw3JmzSYq
— Customs-Mangaluru (@Cusmglr) March 19, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM Siddaramaiah: ಕರಾವಳಿಗೆ ಎರಡು ಸರಕಾರಿ ಮೆಡಿಕಲ್ ಕಾಲೇಜು
CM Siddaramaiah: ಜಾತಿಗಣತಿ ವರದಿ ಮುಂದಿನ ಸಂಪುಟ ಸಭೆಯಲ್ಲಿ ಮಂಡನೆ
Mangaluru: ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಳುಗಳಿಗೆ ಕೃಪಾಂಕ ನೀಡಲು ತೀರ್ಮಾನ : ಸಿಎಂ
Fraud: ಆನ್‌ಲೈನ್ ಟ್ರೇಡಿಂಗ್: ಮಹಿಳೆಗೆ 15.27 ಲಕ್ಷ ರೂ. ವಂಚನೆ
Mangaluru: ಆರೋಪಿಗೆ 20 ವರ್ಷ ಕಠಿನ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ
MUST WATCH
ಹೊಸ ಸೇರ್ಪಡೆ
ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.