ಫೋಟೋ ಕಾಪಿ ನೋಟುಗಳು ವಶಕ್ಕೆ : ಮನೆ ಮಾಲಕನ ವಿಚಾರಣೆ
ಬಾಡಿಗೆಗೆ ಪಡೆದ ವ್ಯಕ್ತಿಯ ಮೊಬೈಲ್ ಫೋನ್ ಸ್ವಿಚ್ ಆಫ್
Team Udayavani, Apr 2, 2023, 5:12 AM IST
ಬದಿಯಡ್ಕ: ಕೇಂದ್ರ ಸರಕಾರ ನಿಷೇಧಿಸಿದ 1000 ರೂಪಾಯಿಯ ಕಲರ್ ಫೋಟೋ ಕಾಪಿಗಳ ಬೃಹತ್ ಸಂಗ್ರಹ ಪತ್ತೆಹಚ್ಚಿ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಮನೆಯ ಮಾಲಕ ಚೆರ್ಕಳ ನಿವಾಸಿಯಾದ ಶಾಫಿಯನ್ನು ಬದಿಯಡ್ಕ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಮನೆಯಲ್ಲಿ ಬಾಡಿಗೆಗಿದ್ದ ಫಾರೂಕ್‌ನನ್ನು ಸಂಪರ್ಕಿಸಲು ಕರೆ ಮಾಡಿದ್ದರೂ, ಫೋನ್ ಸ್ವಿಚ್ ಆಫ್ ಆಗಿದೆ.
ಈ ಮನೆಯಲ್ಲಿ ನೋಟುಗಳ ಫೋಟೋ ಕಾಪಿಗಳನ್ನು ಬಚ್ಚಿಟ್ಟಿರುವುದು ತನಗೆ ತಿಳಿದಿಲ್ಲ ಎಂದು ಶಾಫಿ ಪೊಲೀಸರಲ್ಲಿ ಹೇಳಿದ್ದಾರೆ. ಪೊಲೀಸರು ಈ ಮನೆಗೆ ದಾಳಿ ಮಾಡಿದಾಗ ಮನೆಯಲ್ಲಿದ್ದವರು ಕಾರಿನಲ್ಲಿ ಪರಾರಿಯಾಗಿದ್ದರು. ವಶಪಡಿಸಿಕೊಂಡ ನೋಟುಗಳ ಫೋಟೋ ಕಾಪಿಗಳನ್ನು ಕಾಸರಗೋಡು ಜ್ಯುಡೀಶಿಯಲ್ ಮೆಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.