ನಗ್ನ ಫೋಟೋ ಶೂಟ್: ರಣವೀರ್ ಗೆ ಠಾಣೆಗೆ ಹಾಜರಾಗಲು ಹೊಸ ದಿನಾಂಕ

Team Udayavani, Aug 21, 2022, 5:11 PM IST

1-asddadasd

ಮುಂಬಯಿ: ನಗ್ನ ಫೋಟೋ ಶೂಟ್ ವಿವಾದಕ್ಕೆ ಸಂಬಂಧಿಸಿ ನಟ ರಣವೀರ್ ಸಿಂಗ್ ಅವರಿಗೆ ಹೊಸ ದಿನಾಂಕವನ್ನು ನಿಗದಿಪಡಿಸಿದ ನಂತರ ಚೆಂಬೂರ್ ಪೊಲೀಸರು ಹೊಸ ಸಮನ್ಸ್ ಕಳುಹಿಸುತ್ತಾರೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಠಾಣೆಗೆ ಹಾಜರಾಗುವಂತೆ ಚೆಂಬೂರ್ ಠಾಣೆ ಪೊಲೀಸರು ಸಮನ್ಸ್ ನೀಡಿದ್ದರು. ನಟ ರಣವೀರ್ ಹಾಜರಾಗಲು 2 ವಾರಗಳ ಕಾಲಾವಕಾಶ ಕೋರಿದ್ದಾರೆ, ಈಗ ಹೊಸ ದಿನಾಂಕವನ್ನು ನಿಗದಿಪಡಿಸಿದ ನಂತರ ಚೆಂಬೂರ್ ಪೊಲೀಸರು ಹೊಸ ಸಮನ್ಸ್ ಕಳುಹಿಸಲಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ನಗ್ನ ಛಾಯಾಚಿತ್ರಗಳ ಮೂಲಕ “ಮಹಿಳೆಯರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ” ಎಂದು ರಣವೀರ್ ಸಿಂಗ್ ವಿರುದ್ಧ ನೀಡಲಾದ ದೂರಿನ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರು ಮನೆಗೆ ತೆರಳಿ ನೋಟಿಸ್ ನೀಡಿದ್ದರು.

ಟಾಪ್ ನ್ಯೂಸ್

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ram

Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

21

Karkala: ಶಾಲೆಯಿಂದ ಲ್ಯಾಪ್‌ಟಾಪ್‌ ಕಳವು

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.